ನಾಲ್ಕು ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡ ‘ನಾತಿಚರಾಮಿ’ 

ನಾಲ್ಕು ಫಿಲಂಫೇರ್ ಪ್ರಶಸ್ತಿ ಬಾಚಿಕೊಂಡ ‘ನಾತಿಚರಾಮಿ’ 

ಚೆನೈ, ಡಿ. 22: ಚೆನ್ನೈನಲ್ಲಿ ನಡೆದ ವರ್ಣರಂಜಿತ ದಕ್ಷಿಣ ಭಾರತದ 66ನೇ ಫಿಲಂ ಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಇಡೀ ದೇಶವೆ ಸ್ಯಾಂಡಲ್ವುಡ್ ನತ್ತ ಮುಖಮಾಡುವಂತೆ ಗಮನ ಸೆಳೆದಿದ್ದ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಕನ್ನಡದ ಅತ್ಯುತ್ತಮ ಚಿತ್ರವಾಗಿ ಫಿಲಂಫೇರ್ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಇದಷ್ಟೆ ಅಲ್ಲದೆ ನಾಚಿತರಾಮಿ ಒಟ್ಟು ನಾಲ್ಕು ಫಿಲಂಫೇರ್ ಅವಾರ್ಡ್‌ಗಳನ್ನು ಬಾಚಿಕೊಂಡಿದೆ. ಚಿತ್ರದ ನಿರ್ದೇಶಕ ಮಂಸೋರೆ ಅವರು ಅತ್ಯುತ್ತಮ ನಿರ್ದೇಶಕರಾದರೆ, ಶರಣ್ಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಹಾಗೂ ಶ್ರುತಿ ಹರಿಹರನ್‌ಗೆ ಅತ್ಯುತ್ತಮ ಕ್ರಿಟಿಕ್ಸ್ ಅವಾರ್ಡ್, ಇದೇ ಚಿತ್ರಕ್ಕೆ ಹಾಡಿದ ಬಿಂದುಮಾಲಿನಿ ಅವರಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ಫಿಲ್ಮ್ ಅವಾರ್ಡ್ಸ್ ಪ್ರದಾನ ಮಾಡಲಾಯಿತು.

 

 

 

ಫ್ರೆಶ್ ನ್ಯೂಸ್

Latest Posts

Featured Videos