ನ್ಯಾಶನಲ್ ಹೆರಾಲ್ಡ್ ಪ್ರಕರಣ: ಕಚೇರಿ ತೆರವಿಗೆ ದೆಹಲಿ ಹೈಕೋರ್ಟ್ ಆದೇಶ!

ನ್ಯಾಶನಲ್ ಹೆರಾಲ್ಡ್ ಪ್ರಕರಣ: ಕಚೇರಿ ತೆರವಿಗೆ ದೆಹಲಿ ಹೈಕೋರ್ಟ್ ಆದೇಶ!

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಹೈಕೋರ್ಟ್ ಶುಕ್ರವಾರ ಪತ್ರಿಕೆಯ ಪ್ರಕಾಶಕರಿಗೆ ದೆಹಲಿಯಲ್ಲಿರುವ ಪ್ರಧಾನ ಕಚೇರಿಯನ್ನು ತೆರವುಗೊಳಿಸುವಂತೆ ಆದೇಶಿಸಿದೆ.

52 ವರ್ಷಗಳ ಲೀಸ್‌ನ್ನು ಅಕ್ಟೊÃಬರ್ 30 ರಂದು ಸರಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಪತ್ರಿಕೆಯ ಪ್ರಕಾಶಕರಾದ ಅಸೋಸಿಯೆಟೆಡ್ ಜರ್ನಲ್ಸ್ ಲಿಮಿಟೆಟ್ ಹೈಕೋರ್ಟ್ ಮೊರೆ ಹೋಗಿತ್ತು. ದೆಹಲಿ ಐಟಿಒ ಪ್ರದೇಶದಲ್ಲಿರುವ ಕಚೇರಿಯನ್ನು 2 ವಾರಗಳ ಒಳಗಾಗಿ ತೆರವುಗೊಳಿಸುವಂತೆ ಮಾಲಕರಿಗೆ ನ್ಯಾಯಾಲಯದ ಆದೇಶಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos