ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆ

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆ

ಗಳೂರು, ಡಿ. 10:  ಬೆಂಗಳೂರಿಗೆ ಆಗಮಿಸಿದ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ಎಂ ಎಸ್ ಎಂ ಇ ಸಚಿವ ನಿತಿನ್ ಗಡ್ಕರಿ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ಉಭಯ ನಾಯಕರು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡರು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಎಂ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos