ಹೆಣ್ಣು ಮಗುವಿಗೆ ಜನ್ಮ ನೀಡಿದ ನಯನಾ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಯನಾ

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಪಡೆದು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿ, ಸಿನಿಮಾಗಳಲ್ಲಿ ನಟಿಸಿರುವ ನಯನಾ ನಿನ್ನೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ನಟಿ ಪತಿ ಮಗು ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋ ಅಪ್ಲೋಡ್ ಮಾಡಿದ್ದಾರೆ.

‘ನನ್ನ ಜೀವನದ ಮುಖ್ಯವಾದ ವ್ಯಕ್ತಿಗಳು ಒಂದೇ ಫ್ರೇಮ್‌ನಲ್ಲಿದ್ದಾರೆ. ಮನೆಗೆ ಸ್ವಾಗತ ನಮ್ಮ ಮುದ್ದಾ ಲಕ್ಷ್ಮಿ’ ಎಂದು ನಯನಾ ಬರೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ನಯನಾ ಅವರ ಪತಿ ಮಗುವನ್ನು ಮುದ್ದಾಡುತ್ತಿದ್ದಾರೆ. ಕೈಯಲ್ಲಿ ಕಂದಮ್ಮಾಳನ್ನು ಹಿಡಿದು ನಗುತ್ತಿರುವ ಫೋಟೋ ನೆಟ್ಟಿಗರಿಗೆ ಇಷ್ಟವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos