ಲಂಡನ್ ನಲ್ಲಿ ನೀರವ್ ಮೋದಿ ಬಂಧನ!

ಲಂಡನ್ ನಲ್ಲಿ ನೀರವ್ ಮೋದಿ ಬಂಧನ!

ಲಂಡನ್, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಪಿಎನ್ ಬಿ ವಂಚನೆ ಪ್ರಕರಣ ಪ್ರಮುಖ ಆರೋಪಿ, ವಜ್ರೋದ್ಯಮಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.

ಕೆಲದಿನಗಳ ಹಿಂದಷ್ಟೇ ಇಲ್ಲಿನ ನ್ಯಾಯಾಲಯ ನೀರವ್ ಮೋದಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.

ಫ್ರೆಶ್ ನ್ಯೂಸ್

Latest Posts

Featured Videos