ಪೋಸ್ ನೀಡಿದ ಪ್ರೆಗ್ನಿಂಸಿ ಆ್ಯಮಿ

ಪೋಸ್ ನೀಡಿದ ಪ್ರೆಗ್ನಿಂಸಿ ಆ್ಯಮಿ

ಲಂಡನ್ , ಆ. 31 : ಬ್ರಿಟಿಷ್ ಬ್ಯೂಟಿ ಆ್ಯಮಿ ಜಾಕ್ಸನ್ ತಮ್ಮ ಪ್ರೆಗ್ನಿಂಸಿಯನ್ನು ತುಂಬಾ ಎಂಜಾಯ್ ಮಾಡುತ್ತಿದ್ದಾರೆ. ಆ್ಯಮಿ ತಮ್ಮ ಸೀಮಂತ ಕಾರ್ಯಕ್ರಮ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿವೆ. ನಟಿ ಆ್ಯಮಿ ಗರ್ಭಿಣಿಯಾದಾಗಿನಿಂದಲೂ ಹೊಸ ಫೋಟೋಶೂಟ್ನಲ್ಲಿ ಮಿಂಚಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಆ್ಯಮಿ ಸ್ವಿಮಿಂಗ್ ಪೂಲ್ನಲ್ಲಿ ಪ್ರಿಯಕರ ಜಾರ್ಜ್ ಪನಯೌಟು ಜೊತೆ ಇರುವ ಕೂಲ್ ಫೋಟೋವನ್ನು ಇನ್ಸ್ಟಾಗ್ರಾಂ ಹಂಚಿಕೊಂಡಿದ್ದರು. ಈ ಮೊದಲು ಆ್ಯಮಿ ಟಾಪ್ಲೆಸ್ ಆಗಿರುವ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos