ನಿಖಿಲ್ ಈ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ : ಅಪ್ಪಾಜಿಗೌಡ

ನಿಖಿಲ್ ಈ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ : ಅಪ್ಪಾಜಿಗೌಡ

ಮಂಡ್ಯ, ಏ. 9, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಅಪ್ಪಾಜಿಗೌಡ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಮಾತನಾಡಿ, ನಿಖಿಲ್ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಅಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಕುಮಾರಸ್ವಾಮಿ ಕೂಡ 1996 ರಲ್ಲಿ ಗೆದ್ದು ಲೋಕಸಭೆ ಪ್ರವೇಶ ಮಾಡಿದರು, ಅದೇ ರೀತಿ ನಿಖಿಲ್ ಕುಮಾರಸ್ವಾಮಿ ರವರನ್ನು ಕೂಡ ರಾಜ್ಯದ ಅಭಿವೃದ್ಧಿಗೆ ಈ ಬಾರಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos