ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ: ನಿಖಿಲ್ ಕುಮಾರಸ್ವಾಮಿ

ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಸ್ಥಳೀಯ ಜೆಡಿಎಸ್ ಮುಖಂಡರು
ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಫೆ.25 ರಂದೇ ಅಂತಿಮಗೊಳಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ.
ಹಿಗಾಗಿ, ಪಕ್ಷ ಯಾವುದೇ ತೀರ್ಮಾನ ಕೈಗೊಂಡರೂ ನಾನು ಬದ್ಧನಾಗಿರುತ್ತೇನೆ ಎಂದು ಕುಮಾರಸ್ವಾಮಿ ಪುತ್ರ
ನಿಖಿಲ್ ಹೇಳಿದ್ದಾರೆ.

ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಜೆಡಿಎಸ್
ಮುಖಂಡರು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಫೆ.25 ರಂದೇ ಅಂತಿಮಗೊಳಿಸಬೇಕೆಂದು ಒತ್ತಡ ಹೇರುತ್ತಿದ್ದಾರೆ.
ಇಲ್ಲಿನ ಶಾಸಕರು, ಸಂಸದರು ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದು, ನಂತರ ನಮ್ಮ ಪಕ್ಷದ ನಾಯಕರು
ಲೋಕಸಭೆ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ. ಹೀಗಾಗಿ ಪಕ್ಷದ ಹಿರಿಯರು ತೆಗೆದುಕೊಳ್ಳುವ
ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ನಿಖಿಲ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos