ಪಂಚೆ ಕಟ್ಟಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ..!

ಪಂಚೆ ಕಟ್ಟಿ ಗದ್ದೆಗಿಳಿದು ಭತ್ತ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ..!

ಮಂಡ್ಯ, ಮಾ.30, ನ್ಯೂಸ್ ಎಕ್ಸ್ ಪ್ರೆಸ್:  ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ  ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಗಮನ ಸೆಳೆದಿದ್ದಾರೆ.

ಇಂದು ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ನಿಖಿಲ್​ ಕುಮಾರಸ್ವಾಮಿ ರಾಮಣ್ಣ ಎಂಬುವರ ಜಮೀನಿನಲ್ಲಿ ಭತ್ತದ ನಾಟಿ  ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos