ಮತ್ತೆ ರಾಹುಲ್ ಗಾಂಧಿಯಿಂದ ಅದೇ ಹಳೆ ಘೋಷಣೆ: ನಿರ್ಮಲಾ ಸೀತಾರಾಮನ್

ಮತ್ತೆ ರಾಹುಲ್ ಗಾಂಧಿಯಿಂದ ಅದೇ ಹಳೆ ಘೋಷಣೆ: ನಿರ್ಮಲಾ ಸೀತಾರಾಮನ್

ಉಡುಪಿ ಮಾರ್ಚ್ 26, ನ್ಯೂಸ್ ಎಕ್ಸ್ ಪ್ರೆಸ್: ರಾಹುಲ್ ಗಾಂಧಿಯ ದೇಶದ ಬಡವರಿಗೆ ವಾರ್ಷಿಕ ಕನಿಷ್ಠ 72 ಸಾವಿರ ರೂಪಾಯಿ ಆದಾಯದ ಸ್ಕೀಮ್ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಂಗ್ಯವಾಡಿದ್ದಾರೆ. 1971ರ ಗರೀಬಿ ಹಠಾವೋ ಕಾಂಗ್ರೇಸ್ ನ ಜನಪ್ರಿಯ ಕಾರಣವಾಗಿದ್ದು, ದೇಶದಲ್ಲಿ ಇನ್ನೂ ಬಡತನ ಇರಲು ಕಾರಣ ಯಾರು ಎಂದು ಪ್ರಶ್ನಿಸಿದ್ದಾರೆ.

ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಿಯಾಂಕಾ ಗಾಂಧಿ ಅವರ ಟೀ ಶರ್ಟ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ನಾವು ಪ್ರಚಾರಕ್ಕೆ ತುಂಬಾ ಕೆಲಸ ಮಾಡುತ್ತೇವೆ. ಪ್ರಿಯಾಂಕಾ ಗಾಂಧಿ ಏನೇ ಆರೋಪ ಮಾಡಲಿ. ಬಿಜೆಪಿ ಟಿ ಶರ್ಟ್, ಆಪ್ ಮೂಲಕ ಮಾರಾಟವಾಗುತ್ತದೆ. ಇದರಲ್ಲಿ ತಪ್ಪೇನಿದೆ? ಇಂತಹದ್ದು ಇನ್ನೂ ಸಾಕಷ್ಟು ಮಾಡುತ್ತೇವೆ ಎಂದು ಪ್ರಿಯಾಂಕ ಗಾಂಧಿಗೆ ಟಾಂಗ್ ಕೊಟ್ಟರು.

ಫ್ರೆಶ್ ನ್ಯೂಸ್

Latest Posts

Featured Videos