ಬಿಜೆಪಿಗೆ ನೈತಿಕತೆ ಇಲ್ಲ : ದಿನೇಶ್

ಬಿಜೆಪಿಗೆ ನೈತಿಕತೆ  ಇಲ್ಲ : ದಿನೇಶ್

ನವದೆಹಲಿ, ನ. 13 : ಸುಪ್ರೀಂಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಇರಬೇಕೆಂದು ಕೋರ್ಟ್ ಹೇಳಿದೆ. ಬಿಜೆಪಿಗೆ ನೈತಿಕತೆ ಇದ್ದರೆ ಅನರ್ಹರಿಗೆ ಟಿಕೆಟ್ ನೀಡಬಾರದು. ಯಾರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೋ ಅಂತವರಿಗೆ ಟಿಕೆಟ್ ನೀಡದೆ ನೈತಿಕತೆ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos