ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಚ್. ಕುಸುಮಾ ಅವರು ಆರ್.ಆರ್.ನಗರದ ಬಿಬಿಎಂಪಿ ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಸಿದ್ದರಾಮಯ್ಯ ಅವರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos