ರಾಯಚೂರಿನಲ್ಲಿ ಮಳೆರಾಯ ಅಬ್ಬರ

ರಾಯಚೂರಿನಲ್ಲಿ ಮಳೆರಾಯ ಅಬ್ಬರ

ಬೆಳಗಾವಿ, ರಾಯಚೂರು, ಜು.30 : ಚಿಕ್ಕೋಡಿ, ಬೆಳಗಾವಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ.
ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ ಯಾವುದೇ ಪೋಲಿಸರು ಇಲ್ಲದೆ ವಾಹನಸಾವರರು ಈ ರೀತಿ ಮಾಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos