ರಮ್ಯಾಕೃಷ್ಣಗೆ  ಆಫರ್ ಮೇಲೆ ಆಫರ್

ರಮ್ಯಾಕೃಷ್ಣಗೆ  ಆಫರ್ ಮೇಲೆ ಆಫರ್

ಬೆಂಗಳೂರು, ಅ. 19: ಬಾಹುಬಲಿ ಚಿತ್ರದ ಮೂಲಕ ಮತ್ತಷ್ಟು ಜನಪ್ರಿಯವಾದ ನಟಿ ರಮ್ಯಾಕೃಷ್ಣಗೆ ಆಫರ್ ಮೇಲೆ ಆಫರ್ ಬರುತ್ತಿದ್ದು, ಟಾಲಿವುಡ್ ನಲ್ಲಿ ಇತ್ತೀಚೆಗೆ ಸೆಟ್ಟೇರಿದ ರೊಮ್ಯಾಂಟಿಕ್ ಚಿತ್ರ ತಂಡಕ್ಕೆ ಸೇರಿಕೊಂಡಿದ್ದಾರೆ.

ತೆಲುಗಿನ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಅವರ ಪುತ್ರ ಆಕಾಶ್ ಪೂರಿ ಸದ್ಯ ರೋಮ್ಯಾಂಟಿಕ್ ಚಿತ್ರದಲ್ಲಿ ನಟಿಸುತ್ತಿದ್ದು, ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸುತ್ತಿದೆ.

ಪೂರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅನಿಲ್ ಪಡುರಿ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ನಟಿ ರಮ್ಯಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos