ಒಟಿಟಿಯಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ

ಒಟಿಟಿಯಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೋ ಸೈಡ್ ಎ ಭಾಗ ರಿಲೀಸ್ ಆಗಿ ರಾಜ್ಯದ್ಯಾದಂತ  ಅದ್ದೂರಿಯಾಗಿ ಪ್ರದರ್ಶನ ಕಂಡಿತ್ತು. ಸೈಡ್‌ ಬಿಗಾಗಿ ಅಭಿಮಾನಿಗಳು ತಾತುರದಿಂದ ಕಾದಿದ್ದಾರು.

ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ ಸಿನಿಮಾ ಬಿಡುಗಡೆಯಾಗಿ ಬಹಳ ದಿನಗಳು ಕಳೆದಿವೆ. ವಿಮರ್ಶಕರಿಂದ ಈ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. 2023ರ ನವೆಂಬರ್ 17ರಂದು ತೆರೆಕಂಡಿದ್ದ ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಫ್ಯಾನ್ಸ್​ ಕಾಯುತ್ತಿದ್ದರು.

ಈಗ ಸದ್ದು ಗದ್ದಲ ಇಲ್ಲದೇ ‘ಅಮೇಜಾನ್​ ಪ್ರೈಂ ವಿಡಿಯೋ  ಮೂಲಕ ಈ ಸಿನಿಮಾ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ. ಥಿಯೇಟರ್​ನಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್​ ಬಿ’ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಒಟಿಟಿಯಲ್ಲಿ ನೋಡಿ ಎಂಜಾಯ್​ ಮಾಡಬಹುದು.

 

 

ಫ್ರೆಶ್ ನ್ಯೂಸ್

Latest Posts

Featured Videos