ದಾಖಲೆ ರಹಿತ 1 ಕೋಟಿ ರೂ. ಹಣ ಪತ್ತೆ..!

ದಾಖಲೆ ರಹಿತ 1 ಕೋಟಿ ರೂ. ಹಣ ಪತ್ತೆ..!

ಮಂಗಳೂರು,ಮೇ. 17, ನ್ಯೂಸ್ ಎಕ್ಸ್ ಪ್ರೆಸ್: ದಾಖಲೆ ರಹಿತವಾಗಿ ಒಂದು ಕೋಟಿ ರೂ.ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಇಂದು ಬೆಳಗ್ಗೆ  ಪತ್ತೆ ಮಾಡಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಮಂಜುನಾಥ (56) ಬಂಧಿತ ಆರೋಪಿ. ಈತನನ್ನು ನಗರದ ಬಂದರು ಪೊಲೀಸರು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ತಪಾಸಣೆ ನಡೆಸಿ ದಾಖಲೆ ರಹಿತ ಹಣ ಪತ್ತೆಯಾಗಿದೆ. ಇವನನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos