ಒಎನ್ ಜಿಸಿಯಲ್ಲಿ ಉದ್ಯೋಗ ಅವಕಾಶ 4014, ಹುದ್ದೆಗಳು

ಒಎನ್ ಜಿಸಿಯಲ್ಲಿ ಉದ್ಯೋಗ ಅವಕಾಶ 4014, ಹುದ್ದೆಗಳು

ನವದೆಹಲಿ, ಮಾ. 18, ನ್ಯೂಸ್ ಎಕ್ಸ್ ಪ್ರೆಸ್: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ಒನ್ಎನ್ ಜಿಸಿ) ನಲ್ಲಿ 2019-20ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಎಲೆಕ್ಟ್ರಿಷಿಯನ್, ಅಕೌಂಟರ್ ಮುಂತಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಮಾ. 28, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸ್ಥಳ : ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್28, 2019

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹುದ್ದೆಗೆ ಸರಿ ಹೊಂದುವಂತೆ ಐಟಿಐ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು : 37 ವರ್ಷಗಳು ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಾಸಾಗಬೇಕು.

 

ಫ್ರೆಶ್ ನ್ಯೂಸ್

Latest Posts

Featured Videos