ಪ್ರೇಯಸಿಗೆ ಚಾಕು ಇರಿದ ಪಾಗಲ್ ಪ್ರೇಮಿ

ಪ್ರೇಯಸಿಗೆ ಚಾಕು ಇರಿದ ಪಾಗಲ್ ಪ್ರೇಮಿ

ಮೈಸೂರು: ಪಾಗಲ್ ಪ್ರೇಮಿಯೊಬ್ಬ ಮನೆಯ ಮುಂದೆ ನಿಂತಿದ್ದ ಯುವತಿಗೆ ಚಾಕು ಇರಿದು ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಮೈಸೂರಿನ ಕೆ.ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಭಾನುವಾರ ನಡೆದಿದೆ.

ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿ. ಯುವಕ ಗಗನ್ ಅಲಿಯಾಸ್ ಕೆಂಚನಿಂದ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವತಿ ಅಶ್ವಿನಿಯನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos