ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಇಂದು ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಪಂದ್ಯ

    ಬೆಂಗಳೂರು: ಇತ್ತೀಚಿಗಷ್ಟೇ ಭಾರತ ಏಷ್ಯಾಕಪ್ ಅನ್ನು ಗೆದ್ದಿದ್ದಾರೆ ಆದರೆ ವಿಶ್ವ ಕಪ್ ಗೂ ಮುನ್ನ ಅಭ್ಯಾಸ ಪಂದ್ಯವನ್ನಾಡಿದ ಭಾರತ ಹಾಗು ಆಸ್ಟ್ರೇಲಿಯಾ ಆಡಲಿದ್ದಾರೆ. ಇದರಲ್ಲಿ ಭಾರತ ತಂಡದ ಹಲವಾರು ಆಟಗಾರರಿಗೆ ವಿಶ್ರಾಂತಿ ನೀಡಿದಲಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಿದ್ದರೂ ಟೀಮ್ ಇಂಡಿಯಾಕ್ಕಿದು ಔಪಚಾರಿಕ ಪಂದ್ಯವಲ್ಲ. ಐಸಿಸಿ ಏಕದಿನ

    READ MORE
  • ಸೂರ್ಯಕುಮಾರ್ ಯಾದವ್ ಆಟಕ್ಕೆ ತಬ್ಬಿಬ್ಬಾದ ಕಾಂಗರೂ ಪಡೆ!

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಒಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ ಕ್ರಿಕೆಟ್ ನಲ್ಲಿ ಹಲವಾರು ಮಂದಿ ಅವರ ಜೀವನವನ್ನು ಬದಲಾಯಿಸಿಕೊಂಡಿದ್ದಾರೆ ಅದೇ ತರಹ ಟೀಮ್ ಇಂಡಿಯಾಗೆ ಬಂದಂತಹ ಯುವ ಬ್ಯಾಟರಾದ ಸೂರ್ಯ ಕುಮಾರ್ ಯಾದವರು ಅತ್ಯಂತ ಯಶಸ್ವಿದಾಯಕ ಬ್ಯಾಟರ್ ಆಗಿದ್ದಾರೆ. ಆಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತೊಂದು ಸ್ಪೋಟಕ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಆಸೀಸ್‌ ವೇಗಿ ಕ್ಯಾಮರೋನ್ ಗ್ರೀನ್ ಬೌಲಿಂಗ್‌ನಲ್ಲಿ ಸತತ 4 ಎಸೆತಗಳಲ್ಲಿ 4 ಸಿಕ್ಸರ್ ಬಾರಿಸುವ ಮೂಲಕ

    READ MORE
  • ಭರ್ಜರಿ ಗೆಲುವು ಸಾಧಿಸಿದ ಭಾರತ! ಏಕದಿನ ಸರಣಿ ಕೈವಶ

    ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ. ಭಾರತ ಏಷ್ಯಾಕಪ್ ಅನ್ನು ಗೆದ್ದಿದ್ದಾರೆ ಆದರೆ ವಿಶ್ವ ಕಪ್ ಗೂ ಮುನ್ನ ಅಭ್ಯಾಸ ಪಂದ್ಯವನ್ನಾಡಿದ ಭಾರತ ಹಾಗು ಆಸ್ಟ್ರೇಲಿಯಾ ನಿನ್ನೆ ಆಡಿದ್ದಾರೆ ಇದರಲ್ಲಿ ಭಾರತ ತಂಡದ ಹಲವಾರು ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಹೊಸಬರಿಗೆ ಅವಕಾಶ ನೀಡಲಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಸಾಧಿಸಿದೆ. ಬೃಹತ್ ಟಾರ್ಗೆಟ್

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು