ತಾಜಾ ಸುದ್ದಿಗಳು

 • ಇಂದು RCB vs KKR ಮುಖಾಮುಖಿ

  ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

  READ MORE
 • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

  ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

  READ MORE
 • ಇಂದು MI ಹಾಗೂ RCB ಮುಖಾಮುಖಿ

  ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

  READ MORE
 • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

  ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

  READ MORE
 • ಚೀನಾದ ಕ್ಸಿಂಜಿಯಾಂಗ್ ನಲ್ಲಿ ರಂಜಾನ್ ಉಪವಾಸಕ್ಕೆ ನಿಷೇಧ

  ಬೀಜಿಂಗ್, ಮೇ.3, ನ್ಯೂಸ್ ಎಕ್ಸ್ ಪ್ರೆಸ್: ರಂಜಾನ್ ಪವಿತ್ರ ಮಾಸದಲ್ಲಿ ಮುಸ್ಲಿಮರು ಧಾರ್ಮಿಕ ಆಚರಣೆಯಾಗಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಕೈಗೊಳ್ಳುತ್ತಾರೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಸಿಂಜಿಯಾಂಗ್ ಪ್ರದೇಶದಲ್ಲಿ ರಂಜಾನ್ ಮಾಸದಲ್ಲಿ ನಾಗರಿಕ ಸೇವಾ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪವಾಸ ಕೈಗೊಳ್ಳುವುದನ್ನು ನಿಷೇಧಿಸಿದೆ. ಈ ಮಾಸದಲ್ಲಿ ರೆಸ್ಟೋರೆಂಟ್ ಗಳು ತೆರೆದಿರುವಂತೆ ಆದೇಶಿಸಿದೆ. ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹಲವು ವರ್ಷಗಳಿಂದಲೂ ಉಯಿಘುರ್ ಮುಸ್ಲಿಂ ಸಮುದಾಯದ ಬಾಹುಳ್ಯ ಇರುವ ಕ್ಸಿಂಜಿಯಾಂಗ್ ಪ್ರದೇಶದಲ್ಲಿ ರಂಜಾನ್ ಆಚರಣೆಯ ವೇಳೆ ನಿರ್ಬಂಧಗಳನ್ನು ವಿಧಿಸುತ್ತಿದೆ.

  READ MORE
 • ಇದೇ ಪ್ರಥಮ ಬಾರಿಗೆ ಡ್ರೋನ್ ಮೂಲಕ ಕಿಡ್ನಿ ರವಾನೆ!

  ವಾಷಿಂಗ್ಟನ್, ಮೇ.2, ನ್ಯೂಸ್ ಎಕ್ಸ್ ಪ್ರೆಸ್: ಕಿಡ್ನಿ ಕಸಿಗಾಗಿ ಅಮೆರಿಕದಲ್ಲಿ ಕಿಡ್ನಿ ರವಾನೆಗಾಗಿ ಡ್ರೋನ್​ ಬಳಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಡ್ರೋನ್ ಮೂಲಕ ಕಿಡ್ನಿಯನ್ನು ರವಾನಿಸಲಾಗಿದೆ. ಜೀವಂತ ಹೃದಯ ರವಾನೆಯ ಸುದ್ದಿಯನ್ನು ಆಗಾಗ ನೋಡಿರುತ್ತೀರಾ. ಇದೇ ವಿಷಯದ ಮೇಲೆ ಸಿನಿಮಾವೂ ಬಂದು ಹೋಗಿದೆ. ಸದ್ಯ ಇವೆಲ್ಲದಕ್ಕಿಂತ ಭಿನ್ನ ಹಾಗೂ ವಿಶೇಷ ಘಟನೆ ದೂರದ ಅಮೆರಿಕದಲ್ಲಿ ನಡೆದಿದೆ. ಕಿಡ್ನಿ ಕಸಿಗಾಗಿ ಅಮೆರಿಕದಲ್ಲಿ ಕಿಡ್ನಿ ರವಾನೆಗಾಗಿ ಡ್ರೋನ್​ ಬಳಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಡ್ರೋನ್ ಮೂಲಕ ಕಿಡ್ನಿಯನ್ನು

  READ MORE
 • ಕಾಂಗ್ರೆಸ್ ಅಧಿಕಾರಾವಧಿಯಲ್ಲಿ 15 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು!

  ನವದೆಹಲಿ, ಮೇ.2, ನ್ಯೂಸ್ ಎಕ್ಸ್ ಪ್ರೆಸ್: ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ಎರಡು ಅವಧಿಗಳಲ್ಲಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿಗಳು ನಡೆದಿದ್ದವು ಎಂದು ಕಾಂಗ್ರೆಸ್‌ನ ಕೆಲವು ನಾಯಕರು ಹೇಳಿಕೊಂಡಿದ್ದರು. ಪಠಾಣ್‌ಕೋಟ್ ದಾಳಿಯ ಬಳಿಕ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತದ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿಯ ಬಳಿಕವೂ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ನಾಶಮಾಡಿತ್ತು. ಇದರಿಂದ ಎನ್‌ಡಿಎ ಸರ್ಕಾರದ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಆಡಳಿತಾರೂಢ ಬಿಜೆಪಿ ಕೂಡ ಇದು ತನ್ನ ಸಾಧನೆ

  READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು