ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ರಷ್ಯನ್ ನಟಿಗೆ ಲೈಂಗಿಕ ಕಿರುಕುಳ ಫೋಟೋಗ್ರಾಫರ್ ಬಂಧನ

    ಚೆನ್ನೈ, ಏ. 25, ನ್ಯೂಸ್ ಎಕ್ಸ್ ಪ್ರೆಸ್: ರಷ್ಯನ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಮಾಡೆಲ್ ಕಮ್ ಫೋಟೋಗ್ರಾಫ‌ರ್‌ನನ್ನು ತಮಿಳುನಾಡು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಯನ್ನು ರೂಪೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ನನ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳನ್ನು ಅಪ್ಲೋಡ್ ಮಾಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ನಟಿ ದೂರಿನಲ್ಲಿ ಆರೋಪಿಸಿದ್ದರು. ನಟಿಯ ದೂರಿನ ಆಧಾರದ ಮೇರೆಗೆ ಫೋಟೋಗ್ರಾಫ‌ರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕುಮಾರ್ ಜಾಹೀರಾತು ಸಂಸ್ಥೆ ನಡೆಸುತ್ತಿದ್ದನು. ನಟಿ ಇತ್ತೀಚೆಗೆ ರಾಘವ ರಾಲೆನ್ಸ್ ನಟಿಸಿರುವ ‘ಕಾಂಚನ

    READ MORE
  • ಶ್ರೀಲಂಕಾ ಸ್ಫೋಟ: ಸಿಸಿಟಿವಿಯಲ್ಲಿ ಸೆರೆಯಾದ ಸೂಸೈಡ್ ಬಾಂಬರ್ ದೃಶ್ಯ..!

    ಕೊಲಂಬೊ, ಏ. 25, ನ್ಯೂಸ್ ಎಕ್ಸ್ ಪ್ರೆಸ್:  ಶ್ರೀಲಂಕಾ ದೇಶದಲ್ಲಿ ಭಾನುವಾರ ಸರಣಿ ಬಾಂಬ್ ಸ್ಪೋಟ ನಡೆದಿತ್ತು. ಈ ಸ್ಪೋಟದಲ್ಲಿ ಕರ್ನಾಟಕದ 7 ಮಂದಿ ಕನ್ನಡಿಗರು ಸಾವನ್ನಪ್ಪಿದರು.ಶಾಂಗ್ರಿಲಾ ಹೋಟೆಲ್ ನಲ್ಲಿಯೂ ಸಹ ಉಗ್ರರು ಬಾಂಬ್ ದಾಳಿ ನಡೆಸಿದ್ದರು. ಹೋಟೆಲ್ ಗೆ ಪ್ರವೇಶಿಸಿದ ಆತ್ಮಾಹುತಿ ಬಾಂಬರ್ಸ್​​​​  ದೃಶ್ಯ ಸಿಸಿಟಿವಿಯಲ್ಲಿ  ಸೆರೆಯಾಗಿದೆ. ಕರ್ನಾಟಕ ಮೂಲದ ಹನುಮಂತಪ್ಪ ಹಾಗೂ ಸ್ನೇಹಿತರು ಅದೇ ಹೋಟೆಲ್ ನ ಕೊಠಡಿಯೊಂದರಲ್ಲಿ ತಂಗಿದ್ದರು. ಈ ವೇಳೆ ಶಂಕಿತ ಉಗ್ರರಿಬ್ಬರು ಹೋಟೆಲ್ ಒಳಗೆ ಪ್ರವೇಶಿಸಿದ ವೀಡಿಯೋ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.

    READ MORE
  • ಶ್ರೀಲಂಕಾಕ್ಕೆ ಚಂಡಮಾರುತದ ಪೆಟ್ಟು?

    ಕೊಲಂಬೋ, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದ ಈ ವಾರಾಂತ್ಯದಲ್ಲಿ ಫ್ಯಾನಿ ಚಂಡ ಮಾರುತವು ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ಶ್ರೀಲಂಕಾವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅತಿ ಹೆಚ್ಚು ಉಷ್ಣಾಂಶದಿಂದಾಗಿ ಗಾಳಿಯಲ್ಲಿ ಏರುಪೇರು ಉಂಟಾಗಿ ಅದು ಚಂಡಮಾರುತವಾಗಿ ಪರಿವರ್ತನೆಗೊಳ್ಳುತ್ತವೆ. ಈಗಾಗಲೇ ಗಜ ಚಂಡಮಾರುತದಿಂದ ತಮಿಳುನಾಡು ಚೇತರಿಸಿಕೊಂಡಿದೆ. ಈಗ ಮತ್ತೊಂದು ಚಂಡ ಮಾರುತ ಅಪ್ಪಳಿಸುವ ಮುನ್ಸೂಚನೆ ದೊರೆತಿದೆ. ಏ.26 ಅಥವಾ ಏ.27ರಂದು ಚಂಡ ಮಾರುತವು ಶ್ರೀಲಂಕಾ ಪ್ರವೇಶಿಸಲಿದೆ. ಬಂಗಾಳಕೊಲ್ಲಿಗೆ ಶ್ರೀಲಂಕಾ ಹತ್ತಿರವಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿರಲಿದೆ.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು