ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಶ್ರೀಲಂಕಾದ ‘ಮಾನವ ಬಾಂಬ್’ಗಳು ಶ್ರೀಮಂತ ವ್ಯಾಪಾರಿಯ ಪುತ್ರರು..!?

    ಕೊಲಂಬೊ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದಲ್ಲಿ 321 ಮಂದಿ ಸಾವನ್ನಪ್ಪಿ, 500 ಮಂದಿ ಗಾಯಗೊಂಡಿರುವ ಸರಣಿ ಬಾಂಬ್ ಸ್ಫೋಟವನ್ನು ನಾವೇ ನಡೆಸಿದ್ದೇವೆ ಎಂದು ಐಸಿಸ್ ಉಗ್ರ ಸಂಘಟನೆ ಹೇಳಿಕೊಂಡಿದೆ. ಘಟನೆ ನಡೆದ 2 ದಿನಗಳ ನಂತರ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿಕೆ ಬಿಡುಗಡೆ ಮಾಡಿದ್ದು, ಶ್ರೀಲಂಕಾ ಕ್ರಿಶ್ಚಿಯನ್ ಹಾಗೂ ವಿದೇಶಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದೇವೆ ಎಂದು ತಿಳಿಸಿದೆ. ತನ್ನ ‘ಅಮಾಕ್’ ನ್ಯೂಸ್ ಮೂಲಕ ಐಸಿಸ್ ಈ ವಿಚಾರವನ್ನು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

    READ MORE
  • ಶ್ರೀಲಂಕಾದ ಶಂಕಿತ ಮಾನವ ಬಾಂಬ್ ‘ಐಸಿಸ್ ಉಗ್ರ’!

    ಕೊಲಂಬೊ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ನೆರೆಯ ದೇಶ ಶ್ರೀಲಂಕಾದಲ್ಲಿ ಮೊನ್ನೆ ನಡೆದ ಭೀಕರ ಬಾಂಬ್ ಸ್ಫೋಟ ನಡೆಸಿದ್ದು ನಾವೇ ಎಂದು ಐಸಿಸ್‌ ಉಗ್ರರು ಒಪ್ಪಿಕೊಂಡಿದ್ದಾರೆ. ಆದರೆ, ದಾಳಿ ನಡೆಸಿರುವುದಕ್ಕೆ ಇಸಿಸ್‌ ಸ್ಟೇಟ್ ಈವರೆಗೆ ಯಾವುದೇ ಸಾಕ್ಷಾಧಾರಗಳನ್ನು ನೀಡಿಲ್ಲ. ಅದೇ ರೀತಿ ಶಂಕಿತ ದಾಳಿಕೋರನ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇದರಲ್ಲಿ ಬ್ಯಾಕ್‌ಪ್ಯಾಕ್ ಹಾಕಿಕೊಂಡಿರುವ ದಾಳಿಕೋರ ಸೈಂಟ್‌ ಸಬಾಸ್ಟಿಯನ್‌ ಚರ್ಚ್‌ಗೆ ಬರುತ್ತಿರುವ ದೃಶ್ಯಾವಳಿಗಳಿವೆ. ಈತ ಚರ್ಚ್ ಪ್ರವೇಶಿಸಿದ ಕೆಲವೇ ಕ್ಷಣಗಳಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಈ ಬಗ್ಗೆ ಶ್ರೀಲಂಕಾ

    READ MORE
  • ಶ್ರೀಲಂಕಾ ಬಾಂಬ್​ ಸ್ಫೋಟದ ಹೊಣೆ ಹೊತ್ತುಕೊಂಡ ಐಸಿಸ್​!

    ನವದೆಹಲಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಸರಣಿ ಬಾಂಬ್ ಸ್ಫೋಟದಲ್ಲಿ 300ಕ್ಕೂ ಹೆಚ್ಚು ಜನರು ಅಸುನೀಗಿ, 500 ಜನರು ಗಾಯಗೊಂಡಿದ್ದಾರೆ. ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಕಳೆದ ಭಾನುವಾರ ನಡೆದ ಸರಣಿ ಬಾಂಬ್​ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ಸ್​​ (ಐಸಿಸ್)​ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಸರಣಿ ಬಾಂಬ್ ಸ್ಫೋಟದಲ್ಲಿ 321 ಜನರು ಅಸುನೀಗಿ, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಸಿಎಸ್​ ಉಗ್ರ ಸಂಘಟನೆಯ ಈ ಸ್ಪೋಟ ನಡೆಸಿದೆ ಎಂದು ಸಂಘಟನೆ ಹೇಳಿಕೊಂಡಿದೆ ಎಂದು ಅಮಾಖ್​ ಸುದ್ದಿ ಸಂಸ್ಥೆ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು