ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಕನ್ನಡಿಗರ ದೇಹಗಳನ್ನು ತರಲು ಸಿದ್ಧತೆ

    ಬೆಂಗಳೂರು, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಬಾಂಬ್ ಸ್ಫೋಟ ಘಟನೆಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ಮೃತದೇಹಗಳನ್ನು ಕಳುಹಿಸಿಕೊಡಲು ಸಿದ್ಧತೆ ಮಾಡಿದ್ದಾರೆ. ಅಲ್ಲದೆ, ಶ್ರೀಲಂಕಾ ಪ್ರವಾಸದಲ್ಲಿದ್ದ ಕೆಲವು ಕನ್ನಡಿಗರು ನಾಪತ್ತೆಯಾಗಿದ್ದು, ಅವರ ಪತ್ತೆಗೂ ಕೂಡ ಅಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

    READ MORE
  • ಇರಾನ್‍ನಿಂದ ತೈಲ : ಭಾರತ ಸೇರಿ 5 ರಾಷ್ಟ್ರಗಳಿಗೆ ಅಮೆರಿಕ ಬೆದರಿಕೆ

    ವಾಷಿಂಗ್ಟನ್, ಏ. 22, ನ್ಯೂಸ್ ಎಕ್ಸ್ ಪ್ರೆಸ್: ತನ್ನ ಕಡುವೈರಿ ರಾಷ್ಟ್ರ ಇರಾನ್‍ನಿಂದ ತೈಲ(ಇಂಧನ) ಆಮದು ಮಾಡಿಕೊಳ್ಳುತ್ತಿರುವ ಭಾರತ ಸೇರಿದಂತೆ ಐದು ರಾಷ್ಟ್ರಗಳಿಗೆ ಅಮೆರಿಕ ಮತ್ತೊಮ್ಮೆ ಗಂಭೀರ ಎಚ್ಚರಿಕೆ ನೀಡಿದೆ. ಭಾರತ, ಚೀನಾ, ಟರ್ಕಿ, ಜಪಾನ್ ಹಾಗೂ ದಕ್ಷಿಣ ಕೊರಿಯ ರಾಷ್ಟ್ರಗಳ ವಿರುದ್ಧ ಆರ್ಥಿಕ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಇರಾನ್ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಏಷ್ಯಾ ಖಂಡದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಅಲ್ಲದೆ ತನ್ನ ವಿರುದ್ಧ ಹಗೆತನ

    READ MORE
  • ಶ್ರೀಲಂಕಾ ಬಾಂಬ್ ದಾಳಿ: “2014ರ ಹಿಂದೆ ಭಾರತದಲ್ಲಿದ್ದ ಪರಿಸ್ಥಿತಿ ನೆನಪಾಗುತ್ತಿದೆ…” ಮೋದಿ

    ಮಹಾರಾಷ್ಟ್ರ, ಏ. 22, ನ್ಯೂಸ್ ಎಕ್ಸ್ ಪ್ರೆಸ್: ಈಸ್ಟರ್​ ಸಂಭ್ರಮ ಶ್ರೀಲಂಕಾನ್ನರಿಗೆ ಕರಾಳ ದಿನವಾಗಿದೆ. ದೇವರ ಪ್ರಾರ್ಥನೆಯಲ್ಲಿದ್ದ ಜನರ ಮೇಲೆ ನಡೆಸಿದ ಈ ದಾಳಿಯಿಂದ ಚರ್ಚ್​ಗಳು, ಐಷಾರಾಮಿ ಹೋಟೆಲ್​ಗಳು ರಕ್ತಸಿಕ್ತವಾಗಿವೆ. ಕ್ರಿಶ್ಚಿಯನ್​ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಗೆ ಇಡೀ ವಿಶ್ವವೇ ಖಂಡನೆ ವ್ಯಕ್ತಪಡಿಸಿದೆ. ಬಾಂಬ್​ ದಾಳಿಯಿಂದಾಗಿ ಪುಟ್ಟ ದ್ವೀಪರಾಷ್ಟ್ರ ಬೆಚ್ಚಿದ್ದು, ಎಲ್ಲೆಡೆ ಅನುಕಂಪದ ಅಲೆ ಕೇಳಿ ಬಂದಿದೆ. ಆದರೆ, ಈ ಘಟನೆಯನ್ನು ಬಳಸಿಕೊಂಡು ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ದಿನ್​ದೊರಿಯಲ್ಲಿ ಚುನಾವಣಾ ಪ್ರಚಾರದ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು