ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ನಾಪತ್ತೆಯಾದ ಜೆಡಿಎಸ್ ಮುಖಂಡರು

    ಬೆಂಗಳೂರು, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿರೋ 7 ಜನ ಜೆಡಿಎಸ್ ಮುಖಂಡರ ಪೈಕಿ 5 ಜನರು ಸಾವನೊಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಟಿ. ದಾಸರಹಳ್ಳಿಯ ಜೆಡಿಎಸ್ ಮುಖಂಡ ಕೆಜಿ ಹನುಮಂತರಾಯಪ್ಪ ಹಾಗೂ ರಂಗಪ್ಪ ಸಾವನೊಪ್ಪಿರುವುದಾಗಿ ಭಾರತೀಯ ರಾಯಭಾರ ಕಚೇರಿ ಖಚಿತಪಡಿಸಿದೆ. ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಇನ್ನುಳಿದವರ ಸಾವಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಅಧಿಕೃತ

    READ MORE
  • ಶ್ರೀಲಂಕಾ ಬಾಂಬ್ ಸ್ಫೋಟ: ಇನ್ನಿಬ್ಬರು ಕನ್ನಡಿಗರು ಸಾವು

    ಕೋಲಂಬೋ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾದ ಕೋಲಂಬೋದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇನ್ನಿಬ್ಬರು ಕನ್ನಡಿಗರು ಬಲಿಯಾಗಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಇಂದು 290ಕ್ಕೆ ಏರಿದ್ದು, ಘಟನೆಯಲ್ಲಿ 2 ಕನ್ನಡಿಗರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ. ಕೆ.ಜಿ. ಹನುಮಂತರಾಯಪ್ಪ ಮತ್ತು ಎಂ. ರಂಗಪ್ಪ ಬಾಂಬ್ ಸ್ಫೋಟದಲ್ಲಿ ಬಲಿಯಾದ ಕನ್ನಡಿಗರು. ಇವರಿಬ್ಬರೂ ನೆಲಮಂಗಲ ತಾಲ್ಲೂಕಿನವರು ಎನ್ನಲಾಗಿದೆ. ಮಂಗಳೂರಿನ ಸುರತ್ಕಲ್ ಮೂಲದ ರಜೀನಾ ಖಾದರ್ ಕುಕ್ಕಡೆ ಶ್ಯಾಂಗ್ರಿಲಾ ಹೋಟೆಲ್ನಲ್ಲಿ ನಡೆದ

    READ MORE
  • “ಚರ್ಮೋತ್ಪನ್ನ ಮುಕ್ತಗೊಳಿಸಿ, ಭೂಮಿ ಉಳಿಸಿ” ಪೇಟಾ ಪ್ರತಿಭಟನೆ!

    ನಾಗಪುರ್, ಏ. 20, ನ್ಯೂಸ್ ಎಕ್ಸ್ ಪ್ರೆಸ್: ಮೈಗೆ ಬಣ್ಣ ಬಳಿದುಕೊಂಡು ರಸ್ತೆ ಬದಿಯಲ್ಲಿ ನಿಲ್ಲುವ ಮೂಲಕ ಒಂದಷ್ಟು ಯುವಜನತೆ ಚರ್ಮದ ಬಳಕೆ ವಿರುದ್ಧ ಜಾಗೃತಿ ಮೂಡಿಸುವ ಜೊತೆಗೆ ಭೂಮಿಯನ್ನು ಉಳಿಸುವಂತೆಯೂ ಮನವಿ ಮಾಡಿದೆ. ನಾಗ್ಪುರದ ಸಂವಿಧಾನ್ ಸ್ಕ್ವೇರ್ ನಲ್ಲಿ ಏಪ್ರಿಲ್ 18ರಂದು ಈ ಜಾಗೃತಿ ಕಾರ್ಯಕ್ರಮ ನಡೆದಿದ್ದು, ಪೀಪಲ್ ಫಾರ್ ದ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್(ಪೇಟ) ಮತ್ತು ಪೀಪಲ್ ಫಾರ್ ಎನಿಮಲ್ಸ್ ವೆಲ್ಫೇರ್ ಆರ್ಗನೈಸೇಷನ್ ಜಂಟಿಯಾಗಿ ಇದನ್ನು ಆಯೋಜಿಸಿತ್ತು. ಬರಿ ಮೈಗೆ ಬಣ್ಣ ಬಳಿದುಕೊಂಡು

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು