ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • 2.4 ಲಕ್ಷ ಕೋಟಿ ಪರಿಹಾರದ ಜಗತ್ತಿನ ದುಬಾರಿ ಡೈವೋರ್ಸ್!

    ಏ. 5, ನ್ಯೂಸ್ ಎಕ್ಸ್ ಪ್ರೆಸ್: ಅಮೆಜಾನ್ ಕಂಪನಿ ಸ್ಥಾಪಕ ಜೆಫ್‌ ಬೆಜೋಸ್ ಹಾಗು ಪತ್ನಿ ಮೆಕೆಂಜಿ ಬದುಕಿನಲ್ಲಿ ವಿರಸ ಉಂಟಾಗಿದೆ. ಕಳೆದ 25 ವರ್ಷಗಳಿಂದ ಜೊತೆಗಿದ್ದ ಜೋಡಿ ಇದೀಗ ದಾಂಪತ್ಯಕ್ಕೆ ಅಂತ್ಯ ಹಾಡಿ ಗೆಳೆಯರಾಗಿರಲು ನಿರ್ಧರಿಸಿದ್ದಾರೆ. ಇದು ಜಗತ್ತಿನ ದುಬಾರಿ ಡಿವೋರ್ಸ್ ಆಗಿದ್ದು, ಪತ್ನಿಗೆ ಸಿಗಲಿರುವ ಜೀವನಾಂಶ ಎಷ್ಟು ಗೊತ್ತೇ..? ಜಗತ್ತಿನ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಅಮೆಜಾನ್‌ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ಹಾಗು ಪತ್ನಿ ಮೆಕೆಂಜಿ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕಳೆದ ಎರಡೂವರೆ

    READ MORE
  • ಫುಟ್ಬಾಲ್ ದಂತಕತೆ ಪೀಲೆ ಅನಾರೋಗ್ಯ ಆತಂಕದಲ್ಲಿ ಬ್ರೆಜಿಲ್!

    ಪ್ಯಾರಿಸ್, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಮೊತ್ರಕೋಶದ ಸೋಂಕಿನಿಂದ ಬಳಲುತ್ತಿರುವ ಫುಟ್ಬಾಲ್ ಲೋಕದ ದಂತಕತೆ, ದಿಗ್ಗಜ ಪೀಲೆ ಆಸ್ಪತ್ರೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ವಿಶೇಷ ವೈದ್ಯರ ತಂಡ ಪೀಲೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಡಿಸ್‌ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 78 ವರ್ಷದ ಪೀಲೆ, ಇತ್ತೀಚೆಗೆ ಪೀಲೆ ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿ ಗುಣಮುಖರಾಗಿದ್ದರು. ಪ್ಯಾರಿಸ್‌ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪೀಲೆ, ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. 2016ರ ರಿಯೋ ವಿಶ್ವಕಪ್ ಟೂರ್ನಿ ಆರಂಭದಲ್ಲೂ ಪೀಲೆ

    READ MORE
  • ಮೋದಿಗೆ ಯುಎಇ ಅತ್ಯುನ್ನತ ಪ್ರಶಸ್ತಿ

    ಅಬುಧಾಬಿ, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಯುನೈಟೆಡ್​​ ಅರಬ್​​​​​​​ ಎಮಿರೈಟ್ಸ್​​ ಅಧ್ಯಕ್ಷ ಶೇಖ್​​ ಖಲೀಫಾ ಬಿನ್​​​ ಜಾಯೆದ್​ ಅಲ್​​ ನಹ್ಯಾನ್​​​, ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಷ್ಠಿತ ಜಾಯೆದ್​ ಮೆಡಲ್​ ನೀಡಿ ಗೌರವಿಸಿದ್ದಾರೆ. 2 ರಾಷ್ಟ್ರಗಳ ನಡುವಿನ ದೀರ್ಘ ಕಾಲದ ಸ್ನೇಹ ಸಂಬಂಧ ಹಾಗೂ ಸಹಕಾರದಲ್ಲಿ ಮೋದಿಯ ಪಾತ್ರವನ್ನ ಮೆಚ್ಚಿ ಈ ಪ್ರಶಸ್ತಿ ನೀಡಲಾಗಿದೆ. ಈ ಬಗ್ಗೆ ಅಬುಧಾಬಿಯ ರಾಜ ಹಾಗೂ ಯುಎಇ ಸೇನೆಯ ಸುಪ್ರೀಂ ಕಮಾಂಡರ್ ಶೇಕ್ ಮೊಹಮ್ಮದ್ ಬಿನ್ ಝಯೀದ್ ಟ್ವೀಟ್ ಮಾಡಿದ್ದಾರೆ. ಉಭಯ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು