ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿ ಭಾರತ!

    ಬೆಂಗಳೂರು, ಮಾ, 22, ನ್ಯೂಸ್ ಎಕ್ಸ್ ಪ್ರೆಸ್: ವಿಶ್ವದದಲ್ಲಿ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕ ವ್ಯವಸ್ಥೆಗಳಲ್ಲಿ ಭಾರತವೂ ಒಂದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆಯಾಗಿದೆ ಎಂದು ಐಎಂಎಫ್ ಮೋದಿ ಸರ್ಕಾರಕ್ಕೆ ಶಹಬ್ಬಾಸಗಿರಿ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಎಂಎಫ್ ಸಂವನಹ ನಿರ್ದೇಶಕ ಗೆರಿ ರೈಸ್, ಕಳೆದ ಐದು ವರ್ಷಗಳಲ್ಲಿ ಭಾರತ ಶೇ. 7 ರ ಸರಾಸರಿಯಲ್ಲಿ ಬೆಳವಣಿಗೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸಲಾಗಿದ್ದು,

    READ MORE
  • ವಂಚಕ ನೀರವ್ ಮೋದಿ ಬಂಧನ; ಚುನಾವಣೆಗಾಗಿ ಬಂಧನ ಎಂದ ಕಾಂಗ್ರೆಸ್

    ಲಂಡನ್, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬಹುಕೋಟಿ ರೂಪಾಯಿ ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿದ ಡೈಮಂಡ್ ವ್ಯಾಪಾರಿ ನೀರವ್ ಮೋದಿ ಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ. ಕೆಲ ದಿವಸಗಳ ಹಿಂದೆ ನೀರವ್ ಲಂಡನ್ನಲ್ಲಿ ತಲೆಮರಿಸಿಕೊಂಡಿದ್ದಾರೆಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿತ್ತು, ಅವರನ್ನು ಗಡೀಪಾರು ಮಾಡುವ ಬಗ್ಗೆ ಭಾರತದ ಕೋರಿಕೆಯನ್ನು ಗೃಹ ಸಚಿವಾಲಯದ ಕಾರ್ಯದರ್ಶಿ ಸಾಜಿದ್ ಜಾವೀದ್ ದೃಢೀಕರಿಸಿದ ನಂತರ ಲಂಡನ್ನ ವೆಸ್ಟ್ಮಿನ್ಸ್ಟರ್ ನ್ಯಾಯಾಲಯ ನೀರವ್ ಮೋದಿಗೆ ಅರೆಸ್ಟ್ ವಾರಂಟ್ ಹೊರಡಿಸಿತ್ತು.

    READ MORE
  • ಲಂಡನ್ ನಲ್ಲಿ ನೀರವ್ ಮೋದಿ ಬಂಧನ!

    ಲಂಡನ್, ಮಾ.20, ನ್ಯೂಸ್ ಎಕ್ಸ್ ಪ್ರೆಸ್: ಪಿಎನ್ ಬಿ ವಂಚನೆ ಪ್ರಕರಣ ಪ್ರಮುಖ ಆರೋಪಿ, ವಜ್ರೋದ್ಯಮಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ. ಕೆಲದಿನಗಳ ಹಿಂದಷ್ಟೇ ಇಲ್ಲಿನ ನ್ಯಾಯಾಲಯ ನೀರವ್ ಮೋದಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು