ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ನ್ಯೂಜಿಲ್ಯಾಂಡ್ ನ ಮಸೀದಿಯಲ್ಲಿ ಶೂಟೌಟ್ 27 ಕ್ಕೂ ಹೆಚ್ಚು ಸಾವು

    ನ್ಯೂಜಿಲ್ಯಾಂಡ್, ಮಾ.15, ನ್ಯೂಸ್ ಎಕ್ಸ್ ಪ್ರೆಸ್: ಇಂದು ನ್ಯೂಜಿಲ್ಯಾಂಡ್ನ ದಕ್ಷಿಣ ಐಸ್ಲೆಂಡ್ ನ ಮಸೀದಿಯ ಮೇಲೆ ಶೂಟೌಟ್ ನಡೆದಿದ್ದು, ಈ ಸಮಯದಲ್ಲಿ ಸ್ಥಳದಲ್ಲಿದ್ದ ಬಾಂಗ್ಲಾ ಕ್ರಿಕೆಟ್ ತಂಡದ ಆಟಗಾರರು ಪ್ರಾಣಾಅಪಾಯದಿಂದ ಪಾರಾಗಿದ್ದಾರೆ. ಮಸೀದಿಯೊಂದಕ್ಕೆ ಬಾಂಗ್ಲಾ ಕ್ರಿಕೆಟ್ ತಂಡ ಹೋಗಿತ್ತು, ಇದೇ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಆಟಗಾರರು ಅಲ್ಲಿಂದ ಓಡಿಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. 27 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಪ್ರತ್ಯಕ್ಷದರ್ಶಿಗಳು ದಾಳಿವೇಳೆ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಕಪ್ಪು ಬಟ್ಟೆ

    READ MORE
  • ಮಸೂದ್ ಅಝರ್ ಗೆ ಚೀನಾ ಬೆಂಬಲ

    ವಾಷಿಂಗ್ಟನ್, ಮಾ. 14, ನ್ಯೂಸ್ ಎಕ್ಸ್ ಪ್ರೆಸ್ : ವಿಶ್ವ ಸಂಸ್ಥೆ ಭದ್ರತಾ ಸಮಿತಿ ಸಭೆಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮಸೂದ್ ಅಝರ್ ರನ್ನು ಜಾಗತಿಕ ಉಗ್ರ ಎಂದು ಘೋಷಿಸಿ, ಕಪ್ಪು ಪಟ್ಟಿಗೆ ಸೇರಿಸಲು ಅಡ್ಡಗಾಲು ಹಾಕಿದ ಚೀನಾವನ್ನು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ತನ್ನ ನಿಲುವನ್ನು ಬದಲಿಸಿಕೊಳ್ಳದೆ, ಇದೇ ರೀತಿಯ ಉದ್ದಟತನ ಮುಂದುವರಿಸಿದರೆ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಯುಎಸ್ ಎಸ್ ಸಿ ಸದಸ್ಯರು ಎಚ್ಚರಿಕೆ ನೀಡಿದ್ದಾರ

    READ MORE
  • ವಿಕ್ಟೋರಿಯಾ ಅಜರೆಂಕಾ ಸೋಲಿಸಿದ ಸೆರೆನಾ ವಿಲಿಯಮ್ಸ್

    ಮಾ.9, ನ್ಯೂಸ್ ಎಕ್ಸ್ ಪ್ರೆಸ್: ಕ್ಯಾಲಿಫೋರ್ನಿಯಾದ ಇಂಡಿಯನ್ ವೆಲ್ಸ್ ಟೆನಿಸ್ ಗಾರ್ಡನ್ನಲ್ಲಿ ನಡೆಯುತ್ತಿರುವ ಬಿಎಸ್ಪಿ ಪರಿಬಾಸ್ ಓಪನ್ ಅಥವಾ ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿಯಲ್ಲಿ ಅಮೆರಿಕಾರ ಸೆರೆನಾ ವಿಲಿಯಮ್ಸ್ ಅವರು ದ್ವಿತೀಯ ಸುತ್ತಿಗೆ ಪ್ರವೇಶ ಪಡಿದಿದ್ದಾರೆ. ಮಹಿಳಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ, ಬೆಲಾರಸ್ ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ ಅವರನ್ನು 7-5, 6-3ರ ನೇರ ಸೆಟ್ ನಿಂದ ಮಣಿಸಿ ಮುನ್ನಡೆ ಗಿಟ್ಟಿಸಿಕೊಂಡರು. ಇಬ್ಬರ ನಡುವೆ 2 ಗಂಟೆ 7 ನಿಮಿಷಗಳ ಸೆಣಸಾಟ ನಡೆಯಿತು. ಈ ಗೆಲುವಿನೊಂದಿಗೆ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು