ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • ಗುಜರಾತ್ ಜೈನ್ಸ್ ವಿರುದ್ಧ ಯುಪಿ ವಾರಿಯರ್ಸ್ ಗೆ ಭರ್ಜರಿ ಜಯ

    ಬೆಂಗಳೂರು:ಎಂ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯಲ್ಲಿ ಪಂದ್ಯದಲ್ಲಿ ನೆನ್ನೆ ಗುಜರಾತ್ ಜೈನ್ಸ್ ಹಾಗೂ ಯುಪಿಆರ್ಎಸ್ ತಂಡಗಳು ಮುಖಾಮುಖಿಯಾಗಿತ್ತು ಈ ಪಂದ್ಯದಲ್ಲಿ ಗುಜರಾತ್ ಜೈನ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್, ಉತ್ತಮ ಆರಂಭ ಪಡೆಯಿತು. ನಾಯಕಿ ಬೆಥ್ ಮೂನಿ 16 ಎಸೆತಗಳಲ್ಲಿ 2 ಬೌಂಡರಿ ಸಹಿತ 16 ರನ್ ಗಳಿಸಿ ಸೋಫಿ ಎಕ್ಸೆಸ್ಟೋನ್ ಅವರ ಎಸೆತಕ್ಕೆ ಗ್ರೇಸ್

    READ MORE
  • ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿ ಆಗಲಿದೆ

    ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಣಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು