ತಾಜಾ ಸುದ್ದಿಗಳು

 • ಇಂದು RCB vs KKR ಮುಖಾಮುಖಿ

  ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

  READ MORE
 • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

  ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

  READ MORE
 • ಇಂದು MI ಹಾಗೂ RCB ಮುಖಾಮುಖಿ

  ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

  READ MORE
 • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

  ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

  READ MORE
 • ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಮಿಸ್ಟರ್‌ 360

  ಬೆಂಗಳೂರು: ಐಪಿಎಲ್​ನ 16 ಆವೃತ್ತಿಗಳು ಮುಗಿದರೂ ಕೋಟ್ಯಾಂತರ ಅಭಿಮಾನಿಗಳ ಕನಸು ಇನ್ನು ನನಸಾಗಿಲ್ಲ. ಈ ಬಾರಿಯಾದರೂ ಆರ್​ಸಿಬಿ ಕಪ್ ಗೆಲ್ಲಲಿ ಎಂಬುದು ಎಲ್ಲರ ಆಶಯವಾಗಿದೆ. ಅದಾಗ್ಯೂ ಆರ್​​ಸಿಬಿ ಪ್ರಸ್ತುತ ಆಡಿರುವ 4 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋತಿದೆ. ಇದು ತಂಡವನ್ನು ಪ್ಲೇ ಆಫ್ ಹಂತಕ್ಕೆ ತಲುಪಲು ಹಿನ್ನಡೆಯನ್ನುಂಟು ಮಾಡಿದೆ. ಈ ನಡುವೆ ಆರ್​ಸಿಬಿಗೆ ಗೆಲುವಿನ ಮಂತ್ರವನ್ನು ವಿವರಿಸಿರುವ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿಗೆ ವಿಶೇಷ ಸಲಹೆಯೊಂದನ್ನು ನೀಡಿದ್ದಾರೆ. ಡಿವಿಲಿಯರ್ಸ್ ತಮ್ಮ ಯೂಟ್ಯೂಬ್

  READ MORE
 • GT ವಿರುದ್ದ ರೋಚಕ ಜಯ ಸಾಧಿಸಿದ PBKS

  ಬೆಂಗಳೂರು: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ ನಿನ್ನೆ ನಡೆದ 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ಹಾಗೂ ಪಂಜಾಬ್ ಕಿಂಗ್ಸ್  ತಂಡಗಳು ಮುಖಾಮುಖಿಯಾಗಿತ್ತು. ಗುಜರಾತ್ ಟೈಟನ್ಸ್  ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ಗುಜರಾತ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಿಮಾನ್ ಸಹಾ ಉತ್ತಮ ಆರಂಭ ನೀಡಲಾಗಲಿಲ್ಲ. ಸಾಯಿ ಸುದರ್ಶನ್

  READ MORE
 • ರಿಷಭ್​ ಪಂತ್​ಗೆ ​2ನೇ ಬಾರಿ ದಂಡ ವಿಧಿಸಿದ ಬಿಸಿಸಿಐ

  ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದ್ದು ಎಲ್ಲ ಪಂದ್ಯಗಳು ಅತ್ಯಂತ ರೋಚಕದಿಂದ ಕೂಡಿದೆ. ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 106 ಅಂತರದ  ಹೀನಾಯ ಸೋಲನ್ನು ಕಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ​ 16ನೇ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ

  READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು