• ಭಯಪಡದೆ ಲಸಿಕೆ ತೆಗೆದುಕೊಳ್ಳಿ

  ಚಿಂಚೋಳಿ : ಲಸಿಕೆ ಅಭಿಯಾನ ಹಿನ್ನೆಲೆ, ಚಿಂಚೋಳಿ ತಾಲ್ಲೂಕಿನ ಐನಾಪೂರ ಗ್ರಾಮದ ಜನರು ಯಾವುದೇ ರೀತಿಯ ಭಯಪಡದೆ ಲಸಿಕೆ ತೆಗೆದುಕೊಳ್ಳಿ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರೇಮಸಿಂಗ ಜಾಧವ ತಿಳಿಸಿದರು. ಬುಧವಾರ ಅಭಿಯಾನ ಉದ್ಘಾಟಿಸಿ ಮಾತನಾಡಿ, ತಾಲ್ಲೂಕಿನ ಇಬ್ಬರು ಪತ್ರಕರ್ತರಾದ ಮಹೇಬೂಬ ಷಾ ಮತ್ತು ರಾಜೇಂದ್ರ ಪ್ರಸಾದ್ ಅವರಿಗೆ ಲಸಿಕೆ ನೀಡಿ ಗ್ರಾಮದ ಜನರಿಗೆ ಲಸಿಕೆ ಜಾಗೃತಿ ಮೂಡಿಸಲಾಗಿದೆ ಎಂದರು. ಈ ವೇಳೆ ವಿ.ಎಸ್.ಎಸ್.ಎನ್ ಅಧ್ಯಕ್ಷ ರೇವಪ್ಪ ಉಪ್ಪಿನ್, ಎಪಿಎಂಸಿ ಅಧ್ಯಕ್ಷ ಅಶೋಕ ಪಡಶೆಟ್ಟಿ, ಮಾಜಿ

  READ MORE
 • ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ

  ಯಲ್ಲಾಪುರ : ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಳಸೂರು ಗ್ರಾಮದಲ್ಲಿ ನೂತನವಾಗಿನಿರ್ಮಾಣ ಮಾಡಲಾಗಿರುವ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಸೋಮವಾರ ಉದ್ಘಾಟಿಸಿದರು. ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು. ಪಟ್ಟಣ ಪಂಚಾಯತ ಸದಸ್ಯೆ ಪುಷ್ಪಾ ನಾಯ್ಕ , ಮುಖಂಡ ವಿಜಯ ಮಿರಾಶಿ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು, ಸ್ಥಳೀಯ ಪ್ರಮುಖರಾದ ರವಿ ನಾಯ್ಕ, ಗಣೇಶ ಹೆಗಡೆ, ವಿನಾಯಕ ಪೂಜಾರಿ, ಗ್ರಾಮ ಪಂಚಾಯತ ಸದಸ್ಯರು,ಸಾರ್ವಜನಿಕರುಉಪಸ್ಥಿತರಿದ್ದರು.

  READ MORE
 • “ನಮ್ಮ ಹುಡುಗರು” ಟೀಸರ್ ಬಿಡುಗಡೆ

  ನಿರಂಜನ್ ಸುಧೀಂದ್ರ ನಾಯಕನಟನಾಗಿ ಅಭಿನಯಿಸುತ್ತಿರುವ “ನಮ್ಮ ಹುಡುಗರು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಚಾರ ಕಾರ್ಯ ನಡೆಸುತ್ತಿರುವ ಚಿತ್ರತಂಡ ಆದಷ್ಟು ಬೇಗ ಥಿಯೇಟರ್‌ಗೆ ಕರೆ ತರಲು ಮುಂದಾಗಿದ್ದಾರೆ. ನಿರಂಜನ್ ಅಭಿನಯದ ಎರಡನೇ ಚಿತ್ರದ ಕೆಲಸಗಳು ಭಾರಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣ ಕೊನೆಯ ಹಂತ ತಲುಪಿದೆ. ಇದರ ನಡುವೆಯೇ ಸದ್ದಿಲ್ಲದೇ ಮೂರನೇ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಔಟ್ ಅಂಡ್ ಔಟ್ ಆಕ್ಷನ್ ಕಂ ಥ್ರಿಲ್ಲರ್ ಚಿತ್ರವನ್ನು “ತ್ರಿವಿಕ್ರಮ್ ಪ್ರೋಡಕ್ಷನ್ಸ್’ಬ್ಯಾರ‍್ನಲ್ಲಿ ತ್ರಿವಿಕ್ರಮ್ ಸಾಫಲ್ಯ ನಿರ್ಮಿಸುತ್ತಿದ್ದಾರೆ. ಮಾಳಿಯಾಳಂನ ಸೌಮ್ಯ ಮೆನನ್ ನಾಯಕಿಯಾಗಿ ಚಿತ್ರದ ಮೂಲಕ

  READ MORE
 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

  ಪಾವಗಡ: ಸಿ.ಪಿ.ಐ. ಪಕ್ಷದ ವತಿಯಿಂದ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬರದ ನಾಡಲ್ಲಿ ಭರವಸೆಯ ಹೆಜ್ಜೆ ಎಂಬ ಶೀರ್ಷಿಕೆಯಡಿಯಲ್ಲಿ ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಸೋಮವಾರ ಪಟ್ಟಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ನಡೆಯಿತು. ಪ್ರತಿಭಟನೆ ನೇತೃತ್ವ ವಹಿಸಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮಾತನಾಡಿ, ಕೃಷಿ ಮತ್ತು ಕೃಷಿಯೇತರ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡು ತಾಲ್ಲೂಕಿನಲ್ಲಿ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು.

  READ MORE
 • ಅಬುಧಾಬಿ: ಹಿಂದಿ 3ನೇ ಅಧಿಕೃತ ಭಾಷೆ!

  ದುಬೈ: ಅಬುಧಾಬಿ ಕೋರ್ಟ್‌ನಲ್ಲಿ ಹಿಂದಿಯನ್ನು ಮೂರನೇ ಅಧಿಕೃತ ಭಾಷೆಯಾಗಿ ಬಳಕೆ ಮಾಡಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಶನಿವಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ದೇಶದ ಜನಸಂಖ್ಯೆಯ ಶೇ.30ರಷ್ಟು ಭಾರತೀಯರೇ ಆಗಿದ್ದರಿಂದ ಅಲ್ಲಿನ ನ್ಯಾಯಾಂಗ ಇಲಾಖೆ ಕೋರ್ಟ್‌ ವ್ಯವಹಾರಗಳಲ್ಲಿ ಅಗತ್ಯ ಸಂದರ್ಭಗಳಲ್ಲಿ ಹಿಂದಿ ಭಾಷಾ ಬಳಕೆ ಮಾಡುವುದೇ ಒಳಿತೆಂಬ ತೀರ್ಮಾನಕ್ಕೆ ಬಂದಿದೆ. ನ್ಯಾಯಾಂಗ ತನಿಖೆ ಹಾಗೂ ವಿಚಾರಣೆ ಸಂದರ್ಭದಲ್ಲಿ ಇದು ಸಹಕಾರಿ ಆಗಲಿದೆ ಎಂಬುದು ಅಲ್ಲಿನ ನ್ಯಾಯಾಂಗ ಇಲಾಖೆ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ಹಿಂದಿಯನ್ನು

  READ MORE
 • ವಿಮಾನದಲ್ಲಿ 185 ಪ್ರಯಾಣಿಕರು ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು

  ಒಟ್ಟಾವಾ: ಕೆನಡಾದ ಕ್ವಿಬೆಕ್ ಏರ್‌ಪೋರ್ಟ್‌ನಲ್ಲಿ ಒಟ್ಟು 185 ಪ್ರಯಾಣಿಕರು ವಿಮಾನ ಏರಿದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥರಾದ ಘಟನೆ ವರದಿಯಾಗಿದೆ. ಅಸ್ವಸ್ಥರ ಪೈಕಿ 10 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏರ್ ಟ್ರಾನ್‌ಸ್ಯಾಟ್ ಫ್ಲೈಟ್ 782ರಲ್ಲಿ ಪ್ರಯಾಣಿಸಲು ಅಣಿಯಾಗಿದ್ದ ಎಲ್ಲ ಪ್ರಯಾಣಿಕರು ವೈದ್ಯರ ಬಳಿ ಪರೀಕ್ಷೆ ನಡೆಸಿದ್ದರು. ವಿಮಾನ ಟೇಕ್-ಆಫ್ ಆಗುವ ಮೊದಲು ಪ್ರಯಾಣಿಕರಿಗೆ ಕಣ್ಣು ತುರಿಕೆ, ತಲೆ ಸುತ್ತುವಿಕೆ ಹಾಗೂ ವಾಂತಿ ಸಹಿತ ಹಲವು ಲಕ್ಷಣಗಳು ಕಾಣಿಸಿಕೊಂಡಿದ್ದವು ಎಂದು ವರದಿಯಾಗಿದೆ. ಐವರು ಪ್ರಯಾಣಿಕರನ್ನು ತಕ್ಷಣವೇ

  READ MORE
 • ಟ್ರಂಪ್‍ 2 ವರ್ಷಗಳ ಆಡಳಿತದಲ್ಲಿ 8158 ಸುಳ್ಳು ಹೇಳಿದ್ದಾರೆ

  ಅಮೆರಿಕದ ‘ದ ವಾಷಿಂಗ್ಟನ್‌ ಪೋಸ್ಟ್‌’ ವರದಿ ವಾಷಿಂಗ್ಟನ್‌: ಅಮೆರಿಕ ಕಂಡ ಅತ್ಯಂತ ವಿವಾದಿತ ಅಧ್ಯಕ್ಷರೆನಿಸಿಕೊಂಡಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಬರೋಬ್ಬರಿ 8158 ಸುಳ್ಳು ಅಥವಾ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವೆಬ್‌ಸೈಟ್‌ವೊಂದನ್ನು ಉಲ್ಲೇಖಿಸಿ ಅಮೆರಿಕದ ‘ದ ವಾಷಿಂಗ್ಟನ್‌ ಪೋಸ್ಟ್‌’ ವರದಿ ಮಾಡಿದೆ. ಅಧ್ಯಕ್ಷರಾದ ಮೊದಲ ವರ್ಷ ಟ್ರಂಪ್‌ ಅವರು ನಿತ್ಯ ಸರಾಸರಿ 5.9 ಸುಳ್ಳು ಅಥವಾ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದರು. ಎರಡನೇ ವರ್ಷ ಈ ಪ್ರಮಾಣ ಸುಮಾರು 3 ಪಟ್ಟು ಏರಿಕೆಯಾಗಿದ್ದು,

  READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು