ತಾಜಾ ಸುದ್ದಿಗಳು

  • ಇಂದು RCB vs KKR ಮುಖಾಮುಖಿ

    ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ 10ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ. ಇನ್ನೊಂದೆಡೆ KKR ಐಪಿಎಲ್ 2024 ರ ತನ್ನ ಮೊದಲ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತವರಿನಲ್ಲಿ ಗೆದ್ದಿದೆ. ಒಟ್ಟಾರೆಯಾಗಿ ಈ ಪಂದ್ಯದಲ್ಲಿ ಅಭಿಮಾನಿಗಳ ಕಣ್ಣು ವಿರಾಟ್ ಕೊಹ್ಲಿ ಹಾಗೂ ಆಂಡ್ರೆ ರಸೆಲ್ ಮೇಲಿದ್ದು, ಈ ಇಬ್ಬರೂ ಆಟಗಾರರು

    READ MORE
  • ಡೆಲ್ಲಿ ಉಡೀಸ್‌ ಕಪ್‌ ಗೆದ್ದಾ RCB ಲೇಡೀಸ್

    ಬೆಂಗಳೂರು: ದೆಹಲಿಯ ಆರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ ವಿರುದ್ಧ 8 ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸುವ ಮೂಲಕ ತಮ್ಮ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ

    READ MORE
  • ಇಂದು MI ಹಾಗೂ RCB ಮುಖಾಮುಖಿ

    ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಎಲಿಮಿನೇಟರ್ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇಂದು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಈ ಸೀಸನ್​ನಲ್ಲಿ ಎರಡನೇ ಸ್ಥಾನ ಗಳಿಸಿದರೆ ಆರ್​ಸಿಬಿ ಮೂರನೇ ಸ್ಥಾನ ಗಳಿಸಿತು. ಬುಧವಾರ ಸಂಜೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ತಂಡ ಮತ್ತೊಮ್ಮೆ ಗೆದ್ದು ಫೈನಲ್ ತಲುಪಿದ ಮೊದಲ

    READ MORE
  • IPL 17ನೇ ಆವೃತ್ತಿಯ ಪ್ರೋಮೋ ಬಿಡುಗಡೆ!

    ಬೆಂಗಳೂರು: ಇಂಡಿಯಾ ಪ್ರೀಮಿಯರ್ ಲೀಗ್-ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚಟುಕು ಕ್ರಿಕೆಟ್ ಸಮರ ಮಾರ್ಚ್ 22 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದರ ನಡುವೆಯೇ ಮಾಧ್ಯಮ ಪ್ರಸಾರದ ಅಧಿಕೃತ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ 2024ರ ಮೊದಲ ಪ್ರೋಮೋವನ್ನು ಬಿಡುಗಡೆಯಾಗಿದೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು ಹೈಲೈಟ್ಸ್ ಮಾಡಲಾಗಿದ್ದು, ಹಿಂದೆಂದೂ ಈ ಸ್ಟಾರ್ ಆಟಗಾರರು ಈ ರೀತಿ ಕಾಣಿಸಿಕೊಂಡಿಲ್ಲ. ಗಾಯದ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದ

    READ MORE
  • ಇದೇ ಮೊದಲ ಬಾರಿಗೆ ತವರಿನಲ್ಲಿ ನಡೆಯುವ ಟೆಸ್ಟ್‌ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಇಲ್ಲಾ

    ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳು ಈಗಾಗಲೇ ಆರಂಭವಾಗಿದ್ದು ಮೊದಲೆರಡು ಪಂದ್ಯಗಳಲ್ಲಿ ವಿರಟ್ ಕೊಹ್ಲಿ ಅವರು ವೈಯಕ್ತಿಕ ಕಾರಣಗಳಿಂದ ಟೆಸ್ಟ್ ಪಂದ್ಯದಿಂದ ದೂರ ಉಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ 3ನೇ ಟೆಸ್ಟ್ ಪಂದ್ಯದ ವೇಳೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಕಳೆದ 13 ವರ್ಷಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ

    READ MORE
  • ಅಂತಿಮ ಮೂರು ಟೆಸ್ಟ್‌ಗೆ ಭಾರತ ತಂಡ ಪ್ರಕಟ

    ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಟೆಸ್ಟ್ ಪಂದ್ಯ ಸರಣಿ ಈಗಾಗಲೇ ಆರಂಭವಾಗಿದ್ದು ಮೊದಲ ಎರಡು ಟೆಸ್ಟ್‌ ಸರಣಿಯು  ಮುಕ್ತಾಯವಾಗಿ 1-1 ಸಮಬಲ ಸಾಧಿಸಿದ್ದೇವೆ. ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಅಂತಿಮ ಮೂರು ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದ ಸಮಸ್ಯೆಯಿಂದಾಗಿ 2ನೇ ಟೆಸ್ಟ್‌ನಿಂದ ಹೊರಗುಳಿದಿದ್ದ ಕೆಎಲ್‌ ರಾಹುಲ್‌ ಹಾಗೂ ರವೀಂದ್ರ ಜಡೇಜಾ ಅವರುಗಳು ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದರೆ. ಬೆನ್ನುನೋವಿನಿಂದ ಬಳಲುತ್ತಿರುವ ಶ್ರೇಯಸ್‌ ಅಯ್ಯರ್‌ ಅವರನ್ನು ತಂಡದಿಂದ  ಕೈ ಬಿಡಲಾಗಿದೆ. ಮತ್ತೊಂದೆಡೆ

    READ MORE
  • ಮೂರು ಟೆಸ್ಟ್​ಗಳಿಂದ ಕೂಡ ಹಿಂದೆ ಸರಿದ ಕೊಹ್ಲಿ!

    ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿ ಉಳಿದಿರುವ ಮೂರು ಪಂದ್ಯಗಳಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಿಂದಿ ಸರಿಯುತ್ತಿರುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿ ಮಾಹಿತಿ ನೀಡಿದ್ದಾರೆ. ವಿರಾಟ್ ತಮ್ಮ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ತವರಿನಲ್ಲಿ ಸಂಪೂರ್ಣ ಟೆಸ್ಟ್ ಸರಣಿಯನ್ನು ಕಳೆದುಕೊಳ್ಳುತ್ತಿರುವುದು. ಕೊಹ್ಲಿ ಹೊರತಾಗಿ, ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಎರಡನೇ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು