ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಭಾರತ ಬ್ಯಾಡ್ಮಿಂಟನ್‌ ತಂಡ ಮತ್ತೊಂದು ಇತಿಹಾಸ ಸೃಷ್ಟಿಸಿದೆ!

    ಬೆಂಗಳೂರು: ಭಾರತ ಬ್ಯಾಡ್ಮಿಂಟನ್‌ ತಂಡ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮಲೇಷ್ಯಾದ ಸೆಲಂಗೋರ್‌ನಲ್ಲಿ ಭಾನುವಾರ ಮುಕ್ತಾಯ ಕಂಡ ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ನ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ಥಾಯ್ಲೆಂಡ್‌ ತಂಡವನ್ನು 3-2 ರಿಂದ ಮಣಿಸುವ ಮೂಲಕ ಭಾರತ ಮಹಿಳಾ ತಂಡ ಇತಿಹಾಸ ನಿರ್ಮಾಣ ಮಾಡಿದೆ. ಖಂಡಾಂತರ ಟೀಮ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಇದೇ ಮೊದಲ ಭಾರಿಗೆ ಚಾಂಪಿಯನ್‌ ಆಗಿದೆ. ಪಿವಿ ಸಿಂಧು ನೇತೃತ್ವದ ಭಾರತ ಮಹಿಳಾ ತಂಡ ಎಲ್ಲ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಉತ್ತಮ ಪ್ರದರ್ಶನ ಮುಂದುವರಿಸಿ ಎರಡು ಬಾರಿ ಕಂಚಿನ

    READ MORE
  • ದಾಖಲೆಗಳ ಸರದಾರನ್ನೇ ಸರಿಗಟ್ಟಿದ ಯಶಸ್ವಿ

    ಬೆಂಗಳೂರು: ಇಂಗ್ಲೆಂಡ್‌ ವಿರುದ್ದ ಭಾರತ ನಡುವಿನ 5 ಟೆಸ್ಟ್‌ ಪಂದ್ಯಗಳಲ್ಲಿ ಈಗಾಗಲೇ  3 ಪಂದ್ಯಗಳು ಮುಗಿದಿದ್ದು. ಈ ಟೆಸ್ಟ್‌ ಪಂದ್ಯದಲ್ಲಿ ಹೊಸಬ್ಬರೀಗೆ ಹೆಚ್ಚು ಅವಕಾಶ ನೀಡಿದ್ದು. ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್​ನಲ್ಲಿ ಯಶಸ್ವಿ ಡಬಲ್ ಸೆಂಚುರಿ ಸಿಡಿಸುವ ಮೂಲಕ ಅಪರೂಪದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬಹು ಅಪರೂಪದ ರೆಕಾರ್ಡ್​ ಅನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ

    READ MORE
  • ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್!

    ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ  ಡೇಟ್‌ ಫಿಕ್ಸ್‌ ಆಗಿದೆ. ಏಪ್ರಿಲ್ 15ರಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು ಏಪ್ರಿಲ್ 23ರ ವರೆಗೆ ನಡೆಯಲಿದೆ ಈ ಬಾರಿಯೂ ಕರಗವನ್ನು ತಿಗಳ ಸಮುದಾಯ ಅರ್ಚಕ ವಿಜ್ಞಾನದ ಅವರು ಹೊರರಿದ್ದಾರೆ ಲಕ್ಷಾಂತರ ಮಂದಿ ಭಕ್ತರು ಕರಗವನ್ನು ಕನ್ತುಂಬಿಕೊಳ್ಳಲಿದ್ದಾರೆ ನಿನ್ನೆ ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಕಳೆದ ವರ್ಷ ಕರಗ ಶಕ್ತ್ಯೋತ್ಸವ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು