ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಫೆ23 ರಿಂದ ಮಹಿಳಾ ಪ್ರೀಮಿಯರ್ ಲೀಗ್!

    ಬೆಂಗಳೂರು: ಮಹಿಳಾ ಕ್ರಿಕೆಟ್ ಪಂದ್ಯಗಳು ಕೂಡ ಪ್ರೇಕ್ಷಕರನ್ನು ಆಕರ್ಷಿಸುತ್ತಿದ್ದು, ಇತ್ತೀಚಿಗೆ ಸಾಕಷ್ಟು ಬೆಳವಣಿಗೆ ಕಾಣುತ್ತಿದೆ ಇದೇ ಫೆಬ್ರವರಿ 23ರಂದು ಪ್ರೀಮಿಯರ್ ಲೀಗ್ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪ್ಚರ್ಸ್ ಮುಖಾಮುಖಿಯಾಗಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.  ಫೆಬ್ರವರಿ 23ರಿಂದ ಮಾರ್ಚ್ 13ರವರೆಗೆ ಒಟ್ಟಾರೆ 20 ಪಂದ್ಯಗಳು ನಡೆಯಲಿದ್ದು. ದೆಹಲಿಯಲ್ಲಿ ಎಲಿಮಿನೇಟರ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ  ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್, ಗುಜರಾತ್, ಡೆಲ್ಲಿ ಕ್ಯಾಪಿಟಲ್ ಸೇರಿದಂತೆ ಐದು

    READ MORE
  • ಬರ್ತಡೇ ಸಂಭ್ರಮ: ʻಮಿಸ್ಟರ್‌ 360..

    ಬೆಂಗಳೂರು: ವಿಶ್ವ ಕ್ರಿಕೆಟ್‌ನ ʻಮಿಸ್ಟರ್‌ 360ʼ ಎಂದೇ ಪ್ರಖ್ಯಾತಿ ಪಡೆದಿರುವ ಸೌತ್‌ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್‌ ಇಂದು ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಚಾಣಾಕ್ಷ ಬ್ಯಾಟಿಂಗ್‌ ಟ್ಯಾಲೆಂಟ್‌ ಮೂಲಕವೇ ಕೋಟ್ಯಾಂತರ ಕ್ರಿಕೆಟ್‌ ಪ್ರೇಮಿಗಳ ಮನಗೆದ್ದಿರುವ ಎಬಿಡಿ, ವಿಶ್ವ ಕ್ರಿಕೆಟ್‌ನ ʻಮೋಸ್ಟ್‌ ಟ್ಯಾಲೆಂಟೆಡ್‌ ಕ್ರಿಕೆಟರ್‌ʼ ಎನಿಸಿಕೊಂಡಿದ್ದಾರೆ. ಒಂದೂವರೆ ದಶಕಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ್ದ ಡಿವಿಲಿಯರ್ಸ್‌, ಸೌತ್‌ ಆಫ್ರಿಕಾ ತಂಡದ ಪ್ರಮುಖ ಬ್ಯಾಟಿಂಗ್‌ ಅಸ್ತ್ರವಾಗಿದ್ದರು. 1984ರ ಫೆ.17ರಂದು ಜನಿಸಿದ ಎಬಿ ಡಿವಿಲಿಯರ್ಸ್‌, 2004ರಲ್ಲಿ

    READ MORE
  • ಭಾರತ 445 ರನ್​ಗಳಿಗೆ ಆಲೌಟ್

    ಬೆಂಗಳೂರು: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಭಾರತ ತಂಡ ಬ್ಯಾಟಿಂಗ್‌ ಆರಂಭಿಸಿದಾಗ ಮೊದಲ ದಿನ ಉತ್ತಮ ಆರಂಭ ದೊರಕಲಿಲ್ಲ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನ ಭಾರತ ಆಲೌಟ್ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್‌ ಕಳೆದುಕೊಂಡು 326 ರನ್ ಗಳಿಸಿದ್ದ ಟೀಮ್ ಇಂಡಿಯಾ ಇದೀಗ 445 ರನ್​ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿದೆ. ನಿನ್ನೆ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು