ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಸರ್ಫರಾಜ್ ಖಾನ್

    ಬೆಂಗಳೂರು: ರಾಜ್​ಕೋಟ್​ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡುತ್ತಿರುವ ಸರ್ಫರಾಜ್ ಖಾನ್ ತಮ್ಮ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. ಸರ್ಫರಾಜ್ ಖಾನ್ ಕೇವಲ 48 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಿತ ತಮ್ಮ ಅರ್ಧಶತಕ ಪೂರೈಸಿದರು. ಸರ್ಫರಾಜ್ ಅರ್ಧಶತಕ ಸಿಡಿಸುತ್ತಿದ್ದಂತೆ ಮಗನ ಆಟ ನೋಡಲು ಮೈದಾನದಲ್ಲಿ ಉಪಸ್ಥಿತರಿದ್ದ ಅವರ ತಂದೆ ಹಾಗೂ ಅಭಿಮಾನಿಗಳು ಚಪ್ಪಾಳೆ ತಟ್ಟಿ ಸಂಭ್ರಮಾಚರಣೆ ನಡೆಸಿದರು. ಸರ್ಫರಾಜ್ ಖಾನ್ ಈ ಅರ್ಧಶತಕದ ಹೊರತಾಗಿ,

    READ MORE
  • ಭರ್ಜರಿ ಸೆಂಚುರಿ ಸಿಡಿಸಿದ ಹಿಟ್‌ ಮ್ಯಾನ್

    ಬೆಂಗಳೂರು: ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದರು. ರೋಹಿತ್ ಶರ್ಮಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಅಮೋಘ ಇನಿಂಗ್ಸ್ ಕಟ್ಟಿದ್ದಾರೆ. ಆದರೆ ನಿರೀಕ್ಷಿತ ಆರಂಭ ಪಡೆಯುವಲ್ಲಿ ಟೀಮ್ ಇಂಡಿಯಾ ವಿಫಲವಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬೇಗನೆ ಔಟಾದರೆ, ಶುಭ್​ಮನ್ ಗಿಲ್ ಶೂನ್ಯದೊಂದಿಗೆ ಮರಳಿದ್ದರು.

    READ MORE
  • ಪಾಂಡ್ಯ ಕೈ ತಪ್ಪಿದ ಟಿ20 ನಾಯಕತ್ವ! 

    ಬೆಂಗಳೂರು: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಅವರ ಕನಸು ನುಚ್ಚುನೂರಾಗಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಇಬ್ಬರೂ ಕೂಡ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾಗೆ ಟಿ20 ನಾಯಕತ್ವ ಒಲಿದಿದೆ. ಅಷ್ಟೇ ಅಲ್ಲದೆ ಮುಂಬರುವ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು