ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • ಧೋನಿ ದಾಖಲೆ ಮುರಿದ ಕನ್ನಡಿಗ

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದು ಎಲ್​ಎಸ್​ಜಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೆಎಲ್

    READ MORE
  • ಜಡೇಜಾ ಅವರ ಅದ್ಭುತ ಫೀಲ್ಡಿಂಗ್ ಗೆ ಭಾರಿ ಮೆಚ್ಚುಗೆ

    ಬೆಂಗಳೂರು: ನಿನ್ನೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ  34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿತ್ತು. ನಾಯಕ ಕೆ ಎಲ್ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಲಖನೌ ಸೂಪರ್ ಜೈಂಟ್ಸ್ ತಂಡವು 08 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ

    READ MORE
  • ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಜಯ

    ಬೆಂಗಳೂರು: ನಿನ್ನೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ  34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿತ್ತು. ನಾಯಕ ಕೆ ಎಲ್ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಲಖನೌ ಸೂಪರ್ ಜೈಂಟ್ಸ್ ತಂಡವು 08 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು