ತಾಜಾ ಸುದ್ದಿಗಳು

  • ನನ್ನ ವಿರುದ್ಧ ದೂರು ನೀಡಿದವರಿಗೆ ಮುಖಭಂಗವಾಗಿದೆ: ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಟಿಕೆಟ್ ನೀಡಬಿದ್ದ ಕಾರಣ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿದಿರುವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ಪಕ್ಷವು ಮೋದಿಯವರ ಫೋಟೋವನ್ನು ಬಳಸಬಾರದೆಂಬ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಿದ್ದರು. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಮತ್ತು ಇನ್ನಿತರ ಜಾಗದಲ್ಲಿ ಮೋದಿಯವರ ಫೋಟೋ ಬಳಕೆಗೆ ಮಾಜಿ ಸಚಿವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ

    READ MORE
  • ಕಾಂಗ್ರೆಸ್‌ ನಾಯಕರ ಮೇಲೆ ಸುಳ್ಳು ಆಪಾದನೆ

    ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾಂಗ್ರೆಸ್‌ ನಾಯಕರಿಗೆ ಪೆನ್ ಡ್ರೈವ್‌ ನೀಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದು ಅಪ್ಪಟ ಸುಳ್ಳು ಹಾಗೂ ಆಧಾರರಹಿತ ಆರೋಪ ಎಂದು ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಹೇಳಿದ್ದಾರೆ. ನಗರದಲ್ಲಿಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಪಾಪದ ಕೃತ್ಯಗಳ ಬಗ್ಗೆ ಗೊತ್ತಿದ್ದರೂ ನಿರ್ಲಜ್ಜ ಬಿಜೆಪಿ ನಾಯಕರು ಇನ್ನೂ ಸುಳ್ಳು ಹೇಳುತ್ತಿದ್ದಾರೆ. ಇಂತಹ ಜಾನುವಾರು ಗುಣದ, ರಾಕ್ಷಸನನ್ನು ಇನ್ನೂ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಮ್ಮ

    READ MORE
  • ಮಹಿಳೆಯರು ಅತ್ತು ಕರೆದರೂ ಮೋದಿ ಅವರಿಗೆ ಕೇಳಿಸುವುದಿಲ್ಲ: ಸುಪ್ರಿಯಾ ಶ್ರಿನಾಟೆ

    ಬೆಂಗಳೂರು: ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ

    READ MORE
  • ಒಂದೇ ವಾರದಲ್ಲಿ ಯತ್ನಾಳ್ ವಿರುದ್ಧ ಎರಡೆರಡು ದೂರು ದಾಖಲು

    ಬಾಗಲಕೋಟೆ: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಯತ್ನಾಳ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.. ಈಗಾಗಲೇ ಚುನಾವಣೆ ಸಂದರ್ಭದಲ್ಲಿ ಅವರ ಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂಬ ಕಾರಣಕ್ಕೆ ದೂರ ದಾಖಲಾಗಿತ್ತು. ಮತ್ತೆ ಇದೀಗ ಬಸವರಾಜ್ ಯತ್ನಾಳ ಪಾಟೀಲ್ ಅವರ ಮೇಲೆ ದೂರು ದಾಖಲಾಗಿದೆ. ಹೌದು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಾಗಲಕೋಟೆಯ ನವನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಚಿವ ಶಿವಾನಂದ ಪಾಟೀಲ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ

    READ MORE
  • PBKS VS MI ಇಂದು ಮುಖಾಮುಖಿ

    ಬೆಂಗಳೂರು: ಐಪಿಎಲ್​ 2024 ರ 33 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿವೆ. ಪಂಜಾಬ್‌ನ ತವರು ಮೈದಾನ ಮುಲ್ಲನ್‌ಪುರದಲ್ಲಿ ಈ ಪಂದ್ಯ ನಡೆಯಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಇಂದಿನ ಪಂದ್ಯ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾಗೆ ಐಪಿಎಲ್​ನಲ್ಲಿ 250ನೇ ಪಂದ್ಯವಾಗಿದೆ. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ 250 ಪಂದ್ಯಗಳನ್ನು ಆಡಿದ ಎರಡನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಪಂಜಾಬ್ ನೂತನ ಹೋಂ ಗ್ರೌಂಡ್‌ ಆಗಿರುವ ಮೂಲ್ಲಾನ್ ಪುರದಲ್ಲಿ ಈ ಮಹತ್ವ ಪಂದ್ಯಕ್ಕೆ

    READ MORE
  • RCB ತಂಡಕ್ಕೆ ಮುಂದಿನ ಪಂದ್ಯಗಳು ಮಾಡುಯಿಲ್ಲವೇ ಮಡಿ

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರಲ್ಲಿ ಇದುವರೆಗೆ 7 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 6 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ ತಂಡ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ. 7 ಪಂದ್ಯಗಳಲ್ಲಿ, 6 ಸೋಲು, 1 ಗೆಲುವು, ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆರ್​ಸಿಬಿ

    READ MORE
  • RCB vs SRH ಇಂದು ಹೈವೋಲ್ಟೇಜ್ ಪಂದ್ಯ

    ಬೆಂಗಳೂರು: ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ತವರು ಮೈದಾನದ ಲಾಭವನ್ನು ಪಡೆದುಕೊಳ್ಳಲು ಹೆಣಗಾಡುತ್ತಿದೆ.  ಈಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ಕೇವಲ 1 ಪಂದ್ಯ ಮಾತ್ರ. ಇದೀಗ ಮೊದಲಾರ್ಧದ ಕೊನೆಯ ಪಂದ್ಯದಲ್ಲಿ

    READ MORE

ತಾಜಾ ಸುದ್ದಿಗಳು

ಕ್ರೀಡೆ

ಚಲನಚಿತ್ರ

ಹಣಕಾಸು