ಪಾಕ್ ಗೆ ಸಿಂಗ್ ಶಾಕ್ !

ಪಾಕ್ ಗೆ ಸಿಂಗ್ ಶಾಕ್ !

ನವದೆಹಲಿ, ಅ. 21 : “ಕೆಲವೊಮ್ಮೆ ಬಾಲವನ್ನು ನೇರ ಮಾಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ’’ ಎಂದು ಮಾಜಿ ಸೇನಾ ಮುಖ್ಯಸ್ಥ, ಕೇಂದ್ರ ಸಚಿವ ವಿಕೆ ಸಿಂಗ್ ಪಾಕಿಸ್ತಾನಕ್ಕೆ ಕುಟುಕಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡುತ್ತದೆ. ‘ಕೆಲವೊಮ್ಮೆ ಬಾಲವನ್ನು ನೇರ ಮಾಡಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ಪ್ರತ್ಯುತ್ತರ ನೀಡಲು ನಮ್ಮ ಸೇನೆ ಎಂದಿಗೂ ಸಿದ್ದವಾಗಿರುತ್ತದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos