ಪಾಕ್ ನಲ್ಲಿ ಬಾಂಬ್ ಸ್ಫೋಟ ; 14 ಹೆಚ್ಚು ಸಾವು

ಪಾಕ್ ನಲ್ಲಿ ಬಾಂಬ್ ಸ್ಫೋಟ ; 14 ಹೆಚ್ಚು ಸಾವು

ಕ್ವೆಟ್ಟಾ, ಏ. 12, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಗ್ಗೆ ಪಾಕಿಸ್ತಾನದ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ 14 ಜನರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರ ಸಂಖ್ಯೆ ಇನ್ನಷ್ಟು ಜಾಸ್ತಿಯಾಗುವ ಸಾಧ್ಯತೆ ಇದೆ. ಬಾಂಬ್ ಸ್ಫೋಟದಿಂದ ಅಕ್ಕ ಪಕ್ಕದ ಕಟ್ಟಡಗಳಿಗೂ ಬಾರೀ ಹಾನಿ ಯುಂಟಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

 

ಫ್ರೆಶ್ ನ್ಯೂಸ್

Latest Posts

Featured Videos