ವಿಶ್ವಕಪ್: ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ!

ವಿಶ್ವಕಪ್: ಪಾಕಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ!

ಬೆಂಗಳೂರು: ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ 20ನೇ ಪಂದ್ಯದಲ್ಲಿ ಆಸೀಸ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿದೆ. ಈ ಪಂದ್ಯ ಅತ್ಯಂತ ರೋಚಕದಿಂದ ಕೂಡಿದೆ ಏಕೆಂದರೆ ಈ ಪಂದ್ಯ ಇವರಿಬ್ಬರಿಗೂ ಬಹಳ ಮುಖ್ಯವಾದ ಪಂದ್ಯವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.ಉಭಯ ತಂಡಗಳು ಈವರೆಗೂ ತಲಾ ಮೂರು ಪಂದ್ಯಗಳನ್ನು ಆಡಿವೆ. ಈ ಪೈಕಿ ಪಾಕ್ ಎರಡರಲ್ಲಿ ಗೆಲುವು ಸಾಧಿಸಿದರೆ, ಆಸೀಸ್ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos