ಈಗಲೂ ಪಾಕ್ ನಲ್ಲಿ ಉಗ್ರರು ಇದ್ದಾರೆ

ಈಗಲೂ ಪಾಕ್ ನಲ್ಲಿ ಉಗ್ರರು ಇದ್ದಾರೆ

ವಾಷಿಂಗ್ಟನ್, ಜು. 25 : ”ಪಾಕಿಸ್ತಾನದಲ್ಲಿ ಈಗಲೂ 30,000ದಿಂದ 40,000 ಉಗ್ರವಾದಿಗಳಿದ್ದು, ಅಫ್ಘಾನಿಸ್ತಾನ ಹಾಗೂ ಕಾಶ್ಮೀರದಲ್ಲಿ ಹೋರಾಡುವ ತರಬೇತಿ ಪಡೆದವರು” ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ.
ವಾಷಿಂಗ್ಟನ್ನಲ್ಲಿ, ಅಮೆರಿಕ ಸಂಸದರ ಚಿಂತಕರ ಚಾವಡಿ ‘ಯು.ಎಸ್. ಇನ್ಸ್ಟಿಟ್ಯೂಟ್ ಆಫ್ ಪೀಸ್’ನಲ್ಲಿ ಮಾತನಾಡಿ, ”ಪಾಕ್ನ ಹಿಂದಿನ ಎಲ್ಲಾ ಸರ್ಕಾರಗಳೂ ಭಯೋತ್ಪಾದಕರ ಬಗ್ಗೆ ಅಮೆರಿಕಕ್ಕೆ ಸುಳ್ಳು ಮಾಹಿತಿ ನೀಡುತ್ತಾ ಬಂದಿವೆ. ವಿಶೇಷ ಕಳೆದ 15 ವರ್ಷಗಳಲ್ಲಿ ಪಾಕಿಸ್ತಾನದಲ್ಲಿರುವ 40 ಉಗ್ರ ಸಂಘಟನೆಗಳ ಮಾಹಿತಿ ಅಡಗಿಸಿಡಲಾಗಿದೆ” ಎಂದು ಆರೋಪಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos