ಪಾಟಲೀಪುತ್ರ ಕ್ಷೇತ್ರದಿಂದ ಲಾಲು ಪ್ರಸಾದ್ ಪುತ್ರಿ ಸ್ಪರ್ಧೆ

ಪಾಟಲೀಪುತ್ರ ಕ್ಷೇತ್ರದಿಂದ ಲಾಲು ಪ್ರಸಾದ್ ಪುತ್ರಿ ಸ್ಪರ್ಧೆ

ಪಟ್ನಾ, ಮಾ. 29, ನ್ಯೂಸ್ ಎಕ್ಸ್ ಪ್ರೆಸ್: ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪಾಟಲೀಪುತ್ರ ಕ್ಷೇತ್ರದಿಂದ, ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಪುತ್ರಿ ಮೀಸಾ ಭಾರ್ತಿ ಸ್ಪರ್ಧಿಸಲಿದ್ದಾರೆ.

ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮಾವ ಚಂದ್ರಿಕ ರೈ ಅವರು ಸರನ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos