ಇಸ್ಲಮಾಬಾದ್ , ಡಿ. 3 : ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶರಫ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಮುಶರಫ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ದುಬೈನಲ್ಲಿರುವ ಮುಶರಫ್ ಅವರು ಅಲ್ಲೇ ಆಸ್ಪತ್ರೆ ಸೇರಿದ್ದಾರೆ. ಪಾಕಿಸ್ಥಾನದ ಸೇನಾ ಮುಖಂಡನಾಗಿದ್ದ ಪರವೇಜ್ ಮುಶರಫ್ ನಂತರ ದೇಶದ ಚುಕ್ಕಾಣಿ ಹಿಡಿದಿದ್ದರು.