ಗ್ರಾಹಕರಿಗೆ ಸಿಹಿಸುದ್ದಿ, ಪೆಟ್ರೋಲ್, ಡಿಸೇಲ್ ಬೆಲೆ ಸ್ವಲ್ಪ ಇಳಿಕೆ..

ಗ್ರಾಹಕರಿಗೆ ಸಿಹಿಸುದ್ದಿ, ಪೆಟ್ರೋಲ್, ಡಿಸೇಲ್ ಬೆಲೆ ಸ್ವಲ್ಪ ಇಳಿಕೆ..

ಬೆಂಗಳೂರು, ಮೇ.11, ನ್ಯೂಸ್ ಎಕ್ಸ್ ಪ್ರೆಸ್:  ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾದಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ 48-50 ಪೈಸೆ ಹಾಗು ಡಿಸೇಲ್ ಬೆಲೆ 19-20 ಪೈಸೆ ಇಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿದೆ, ಆದರೂ ಡಾಲರ್ ಎದುರು ರೂಪಾಯಿ ಮೌಲ್ಯ ಅಲ್ಪ ಮಟ್ಟದ ಚೇತರಿಕೆಯಾಗುತ್ತಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos