ಶಾರೀರಿಕ ನ್ಯೂನತೆ ಮೆಟ್ಟಿ ನಿಂತ ಸಜನ್

ಶಾರೀರಿಕ ನ್ಯೂನತೆ ಮೆಟ್ಟಿ ನಿಂತ ಸಜನ್

ಜೈಪುರ, ಜು.20 : ಸಜನ್ ರೈ ಬಾಲ್ಯದಿಂದಲೇ ಕಾಲಿನ ನ್ಯೂನತೆ ಶಾರೀರಿಕ ವಿಶೇಷಚೇತನ ವಿದ್ಯಾರ್ಥಿಯೊಬ್ಬ ನೀಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಬಿಹಾರದ ಬೆಟ್ಟಯ್ಯದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ..
ಮಗನಿಗೆ ಹತ್ತನೇ ತರಗತಿ ಕಳೆದ ಮೇಲೆ ಆರ್ಥಿಕ ಸಂಕಷ್ಟವಿದ್ದರಿಂದ ಸರ್ಕಾರಿ ಕಾಲೇಜಿಗೆ ಸೇರಿಸಿದರು. ಹತ್ತನೇ ತರಗತಿಯಲ್ಲಿ ಸಜನ್ ರೈಗೆ ಶೇಕಡಾ 83ರಷ್ಟು ಅಂಕ ಸಿಕ್ಕಿದರೆ ಹನ್ನೆರಡನೇ ತರಗತಿಯಲ್ಲಿ ಶೇಕಡಾ 63 ಲಭಿಸಿತು.

ಫ್ರೆಶ್ ನ್ಯೂಸ್

Latest Posts

Featured Videos