ಬಿಕಿನಿಯಲ್ಲಿ ಲಕ್ಷ್ಮಿ ರೈ

ಬಿಕಿನಿಯಲ್ಲಿ ಲಕ್ಷ್ಮಿ ರೈ

ಬೆಂಗಳೂರು, ಸೆ. 24 : ಬೆಳಗಾವಿ ಮೂಲದ ನಟಿ ಲಕ್ಷ್ಮಿ ರೈ ಸ್ಯಾಂಡಲ್ವುಡ್ ಸೇರಿ ಹಿಂದಿ, ತೆಲುಗು ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಸಿನಿಮಾಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಲಕ್ಷ್ಮಿ ರೈ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಟಾಪ್ನಲ್ಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಲಕ್ಷ್ಮಿ ರೈ ಆಗಾಗ ತಮ್ಮ ಹಾಟ್ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ಪಿಂಕ್ ಬಣ್ಣದ ಬಿಕಿನಿ ತೊಟ್ಟು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಬೀಚ್ ಮುಂದೆ ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೋವನ್ನು ಲಕ್ಷ್ಮೀ ರೈ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, ನೀವು ಅದನ್ನು ಹೇಗೆ ಮಾಡುತ್ತೀರಿ ನನಗೆ ತಿಳಿದಿಲ್ಲ ಎಂದು ಯಾರೋ ಒಬ್ಬರು ನನಗೆ ಹೇಳಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos