ಯೋಜನಾ ಮಂಡಳಿ ಸಭೆ

  • In State
  • January 8, 2021
  • 170 Views
ಯೋಜನಾ ಮಂಡಳಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಯೋಜನಾ ಮಂಡಳಿಯ ಪ್ರಥಮ ಸಭೆ ಜರುಗಿತು. ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos