ಉಚಿತ ಬೃಹತ್ ಆರೋಗ್ಯ ಶಿಬಿರ

ಉಚಿತ ಬೃಹತ್ ಆರೋಗ್ಯ ಶಿಬಿರ

ಬೆಂಗಳೂರು, ಡಿ. 17: ದೊಡ್ಡಬೊಮ್ಮಸಂದ್ರ ದಲ್ಲಿರುವ ನಾಗರಾಜ್ ಡಯಾಗ್ನೋಸ್ಟಿಕ್ ಸೆಂಟರ್ ಅಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್ ನ್ಯಾಷನಲ್ ಡಿಸ್ಟ್ರಿಕ್ಟ್ ವತಿಯಿಂದ ಉಚಿತ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಆರೋಗ್ಯ ಶಿಬಿರದಲ್ಲಿ ಸುಮಾರು ಸಾವಿರಕಿಂತ ಹೆಚ್ಚು ಜನ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡಿಸಿಕೊಂಡರು. ಈ ಸಂದರ್ಭದಲ್ಲಿ ಲಯನ್ ಬಿ.ಎಂ.ರವಿ ನಾಯ್ಡು,ಆರ್.ಲೀಲಾ ಕೃಷ್ಣ, ಮತ್ತು ಲಯನ್ ನಾಗರಾಜ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos