ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ!

ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ!

ಬೆಂಗಳೂರು: ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್ನಲ್ಲಿ ಬರದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos