ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್’ಗೆ ಇಂದು ಪ್ರಧಾನಿ ಮೋದಿ ಚಾಲನೆ

ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್’ಗೆ ಇಂದು ಪ್ರಧಾನಿ ಮೋದಿ ಚಾಲನೆ

ಬೆಂಗಳೂರು, ಜ. 03: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದರು.  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ ರಾಜೇಂದ್ರ ಪ್ರಸಾದ್ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧ್ಯಕ್ಷ ಪ್ರೊ. ಕೆ.ಎಸ್. ರಂಗಪ್ಪ ಉಪಸ್ಥಿತ ರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos