ಪಿಎಂ ಮೌನ : ಕೈ , ಕಮಲ ವಾಕ್ಸಮರ

ಪಿಎಂ ಮೌನ : ಕೈ , ಕಮಲ ವಾಕ್ಸಮರ

ಬೆಂಗಳೂರು, ಸೆ. 8 : ರಾಜ್ಯ ಪ್ರವಾಹ ಪೀಡಿದ ಪ್ರದೇಶಗಳ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುಂದುವರೆಸಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ.
ಚಂದ್ರಯಾನ-2 ಮಿಷನ್ ನೋಡುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ನಗರಕ್ಕೆ ಆಗಮಿಸಿದ್ದರು. ಮೋದಿ ಭೇಟಿ ವೇಳೆ ಪ್ರವಾಹ ಪರಿಸ್ಥಿತಿ ಕುರಿತಂತೆ ಮಾತನಾಡಲಿದ್ದಾರೆ, ಕೇಂದ್ರದಿಂದ ಪರಿಹಾರ ಘೋಷಣೆ ಮಾಡಲಿದ್ದಾರೆಂದು ನಿರೀಕ್ಷಿಸಲಾಗಿತ್ತು. ಆದರೆ, ಈ ನಿರೀಕ್ಷೆಗಳು ಹುಸಿಯಾಗಿವೆ.

ಫ್ರೆಶ್ ನ್ಯೂಸ್

Latest Posts

Featured Videos